ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಡಾ. ಜೆ.ಸಿ. ಅಡಿಗ ಆಯ್ಕೆ..!!ವೈದ್ಯಕೀಯ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಸೇವೆ ಸಲ್ಲಿಸಿರುವ ಚೇತನ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಗೌರವ..!!
ಪುತ್ತೂರು: ಕಳೆದ ನಾಲ್ಕು ದಶಕಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಅಹರ್ನಿಶಿ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಚೇತನಾ ಆಸ್ಪತ್ರೆಯ ಒಳರೋಗ ತಜ್ಞರಾದ ಡಾ. ಜೆ.ಸಿ. ಅಡಿಗ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉಡುಪಿ…
