ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ
ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಇಂದು ನಿಧನರಾದರು.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್ನಲ್ಲಿ ದಾಖಲಿಸಲಾಗಿತ್ತು. ಸಿಂಗ್ ಅವರು 2004 ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಕೋವಿಡ್ಗೂ ಒಳಗಾಗಿದ್ದ ಸಿಂಗ್ ಹಲವು…
