ಶಿಕ್ಷಕರ ದಿನಾಚರಣೆ: ಪ್ರೊ. ಸುಬ್ಬಪ್ಪ ಕೈಕಂಬರಿಗೆ ನಯಾ ಚಪ್ಪಲ್ ಬಜಾರ್ ವತಿಯಿಂದ ಸನ್ಮಾನ..!!
ಪುತ್ತೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಅಧ್ಯಾಪಕ ಭೂಷಣ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಿಡಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಅವರನ್ನು ನಯಾ ಚಪ್ಪಲ್ ಬಜಾರ್ ವತಿಯಿಂದ ಸೆ.5ರಂದು ದರ್ಬೆಯ ಬುಶ್ರಾ ಕಾಂಪ್ಲೆಕ್ಸ್ನಲ್ಲಿರುವ ಮಳಿಗೆಯಲ್ಲಿ…
