ಯಕ್ಷಗಾನ ರಂಗದ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ ನಿಧನ
ಮಂಗಳೂರು, ಮಾ. 21: ಯಕ್ಷಗಾನ ತೆಂಕುತಿಟ್ಟಿನ ಹಿರಿಯ ದಶಾವತಾರಿ ಕಲಾವಿದ ಸೂರಿಕುಮೇರು ಗೋವಿಂದ ಭಟ್ (88) ಅವರು ಶುಕ್ರವಾರ ರಾತ್ರಿ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ಇರುವ ತಮ್ಮ ಹಿರಿಯ ಪುತ್ರನ ಮನೆಯಲ್ಲಿ ವಿಧಿವಶರಾದರು.ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕೆಲಕಾಲ ಮಂಗಳೂರಿನ ಖಾಸಗಿ…
