ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲದ ರಾಜ್ಯದ ಗೃಹಸಚಿವ- ಅಶ್ರಫ್ ಕಲ್ಲೇಗ ಆರೋಪ
ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದು, ಅವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ ಎಂದು ಮುಸ್ಲಿಂ ಯುವಜನ ಒಕ್ಕೂಟದ ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ ಪುತ್ತೂರಿನಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ ರಹೀಂ ಕೊಲೆ ಪ್ರಕರಣದಲ್ಲಿ ಸರಕಾರ ಮತ್ತು ಪೋಲೀಸ್ ಇಲಾಖೆ ವೈಫಲ್ಯವಿದ್ದು, ರಾಜ್ಯದಲ್ಲಿ…
