ಬೆಳ್ತಂಗಡಿ:ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ, ಜೂ. 5: ಇಲ್ಲಿನ ಗುರುವಾಯನಕೆರೆಯ ಖಾಸಗಿ ಕಾಲೇಜೊಂದರ ಹಾಸ್ಟೆಲ್ನಲ್ಲಿ ವಾಸವಿದ್ದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂನ್ 4ರಂದು ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ಅಫ್ರಿನ್ ತಾಜ್ (17) ಎಂದು…
