ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಬೇಸರದಿಂದ ಮಾತನಾಡಿದ ಸಿಎಂ
ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರದಿಂದ ನುಡಿದರು. ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ…
