Author: Vidyamaana

ಎಕ್ಕಾರು ಬಳಿ ಬಸ್‌–ಬೈಕ್‌ ಡಿಕ್ಕಿ: ಸವಾರ ಸಾವು, ಪತ್ನಿಗೆ ಗಾಯ..!!

ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಕಾರು ಬಳಿ ಸೋಮವಾರ ಸಂಜೆ ಖಾಸಗಿ ಸರ್ವಿಸ್‌ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಬಜ್ಪೆ ನಿವಾಸಿ ಬಶೀರ್…

ಅಶೋಕ್ ರೈ ಅವರ ಶಾಸಕತ್ವ ಪುತ್ತಿಲ ನೀಡಿದ ಭಿಕ್ಷೆ: ಬಿಜೆಪಿ ವಕ್ತಾರ ರಾಜೇಶ್ ಬನ್ನೂರು..!!

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ನಡುವಿನ ಭಿನ್ನಾಭಿಪ್ರಾಯದ ಪರಿಣಾಮವೇ ಅಶೋಕ್ ಕುಮಾರ್ ರೈ ಶಾಸಕತ್ವಕ್ಕೆ ಕಾರಣವಾಗಿದೆ. ಅಶೋಕ್ ರೈ ಅವರಿಗೆ ಶಾಸಕತ್ವ ಎಂಬುದು ಅರುಣ್ ಕುಮಾರ್ ಪುತ್ತಿಲ ನೀಡಿದ ‘ಭಿಕ್ಷೆ’ ಎಂದು ಪುತ್ತೂರು ಬಿಜೆಪಿ…

ಎಲುಬಿನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಚಂದ್ರಾವತಿ: ಚಿಕಿತ್ಸೆಗೆ ಸಹೃದಯಿಗಳ ಸಹಾಯಕ್ಕಾಗಿ ಕುಟುಂಬದ ಮನವಿ..!!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕರಿಮಜಲು ನಿವಾಸಿ ಬಾಬು ಗೌಡ ಅವರ ಪತ್ನಿ ಶ್ರೀಮತಿ ಚಂದ್ರಾವತಿ ಅವರು ಎಲುಬಿನ ಕ್ಯಾನ್ಸರ್‌ (Bone Cancer) ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಹೆಚ್ಚಿನ ಚಿಕಿತ್ಸೆ ಹಾಗೂ ನಿರಂತರ…

ಲಾವಣ್ಯ ಹತ್ಯೆ ಪ್ರಕರಣ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಆರೋಪಿ ಪೊಲೀಸ್ ವಶಕ್ಕೆ..!!

ಬಂಟ್ವಾಳ: ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ…

ಸಿಜೆಪಿ ಪ್ರತಿಭಟನೆಯಲ್ಲಿ ವೈರಲ್ ಆಗಿದ್ದ ಅಭಿನವ್ ಬಿಷ್ಟ್‌ ಇನ್‌ಸ್ಟಾಗ್ರಾಂ ಖಾತೆ ರದ್ದು

ಹೊಸದಿಲ್ಲಿ,ಜು.27: ಹೆಚ್ಚಿನ ಕ್ರಿಯೇಟರ್‌ಗಳಿಗೆ ಆರು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳಿಸುವುದು ಒಂದು ದೊಡ್ಡ ಸಾಧನೆ. ಆದರೆ ದಿಲ್ಲಿ ಮೂಲದ ಕಂಟೆಂಟ್ ಕ್ರಿಯೇಟರ್ ಅಭಿನವ್ ಬಿಷ್ಟ್‌ಗೆ ಒಂದೇ ರಾತ್ರಿಯಲ್ಲಿ ಆ ಫಾಲೋವರ್ಸ್ ಕಳೆದುಕೊಂಡಿದ್ದೇ ದೊಡ್ಡ ಸುದ್ದಿಯಾಯಿತು.ಬಿಷ್ಟ್ ಅವರ ಟಿಕ್‌ಟಾಕ್ ಶೈಲಿಯ ಜಂತರ್ ಮಂತರ್…

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಗೆ ವಿದ್ಯಾರ್ಥಿಗಳಿಂದ ಶಾಸಕ ಅಶೋಕ್ ರೈ ಗೆ ಮನವಿ..!!

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿದರು.ಶಾಸಕರ ಕಚೇರಿಗೆ ಬಂದು ಮನವಿ ಸಲ್ಲಿಸಿದ ವಿದ್ಯಾರ್ಥಿಗಳುನಮ್ಮ ಕಾಲೇಜಿನಲ್ಲಿ ಸುಮಾರು 150 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು…

ಬೆಳ್ತಂಗಡಿ : ಉಪ್ಪಿನಂಗಡಿ ಖೋಟಾನೋಟು ಪತ್ತೆ ಪ್ರಕರಣಬೆಳ್ತಂಗಡಿಯ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ

ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು ಬಂದಿಸಿದ್ದ ಪ್ರಕರಣ ಸಂಬಂಧ ಇಂದು…

ಮಂಗಳೂರು: ರಸ್ತೆ ಅಪಘಾತ ಸಂತ್ರಸ್ತರಿಗೆ ‘ಪಿಎಂ ರಾಹತ್’ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸೂಚನೆ

ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಜೀವ ಉಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್’ (ರಸ್ತೆ ಅಪಘಾತ ಸಂತ್ರಸ್ತರ ಆಸ್ಪತ್ರೆಗೆ ದಾಖಲು ಮತ್ತು ಖಚಿತ ಚಿಕಿತ್ಸೆ) ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ…

ರೂ.5 ಕೋಟಿ ಡ್ರಗ್ಸ್ ಜಾಲ:ಸಮಾಜಸೇವೆ ಹೆಸರಲ್ಲಿ ಆಂಬುಲೆನ್ಸ್‌ನಲ್ಲಿ ಡ್ರಗ್ಸ್ ದಂಧೆ?ಪ್ರಕರಣದ ಬಳಿಕ ಬೆಳ್ತಂಗಡಿಯ ಜಲೀಲ್ ಬಾಬಾ ನಾಪತ್ತೆ..!!

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಸುಮಾರು ₹5.5 ಕೋಟಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತು ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿರುವ ಪೊಲೀಸರು, ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಬೆಳ್ತಂಗಡಿ ತಾಲೂಕಿನ ಆಂಬುಲೆನ್ಸ್ ಚಾಲಕ…

ಬಿ.ಎಸ್.ನವೀನ್ ಭಟ್ ನಿಧನ..!!

ಪುತ್ತೂರು: ಇಲ್ಲಿನ ಮಂಜಲ್ಪಡ್ಡು ನಿವಾಸಿ ಬಿ.ಎಸ್. ನವೀನ್ ಭಟ್ (18) ಅವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 24ರ ತಡರಾತ್ರಿ ನಿಧನರಾದರು.ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ತಂದೆ ಧರ್…

Join WhatsApp Group
error: Content is protected !!