ಧರ್ಮಸ್ಥಳದ ಸೇವಾ ಪರಂಪರೆ ವಿಶ್ವಮಾನ್ಯ: ಕರ್ಣಾಟಕ ಬ್ಯಾಂಕ್ ಸಿಇಒ ರಾಘವೇಂದ್ರ ಭಟ್ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ
ಬೆಳ್ತಂಗಡಿ: ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವಾಕಾರ್ಯಗಳು ಹಾಗೂ ಸಾಧನೆಗಳು ಆದರ್ಶಪ್ರಾಯವಾಗಿದ್ದು, ವಿಶ್ವಮಾನ್ಯತೆ…
