ಇನ್ಮುಂದೆ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುವಂತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಕೇವಲ ಒಂದು ಗಂಟೆ ಸುರಿದ ಮರಣ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ಅನಾಹುತಗಳ ಮೇಲೆ ಅನಾಹುತಗಳನ್ನು ಸೃಷ್ಟಿಸಿದೆ. ಬೌರಿಂಗ್ ಆಸ್ಪತ್ರೆಯ ಕೌಂಪೌಂಡ್ ಗೋಡೆ ಕುಸಿದು ಬಿದ್ದು 7 ಜನರು ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.…
