ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರ ವಿರುದ್ಧ ಅರಣ್ಯ ಇಲಾಖೆ ದೂರು..!!
ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಪೂರ್ವಾನುಮತಿ ಪಡೆಯದೆ ಪ್ರವೇಶಿಸಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇಬ್ಬರು ಯುವಕರು ರಕ್ಷಿತಾರಣ್ಯಕ್ಕೆ ಪ್ರವೇಶಿಸಿ ವಿಡಿಯೊ ಚಿತ್ರೀಕರಣ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ…
