ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ₹1.5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಪಿಎಂ ರಾಹತ್ ಯೋಜನೆಯ ಸದುಪಯೋಗಕ್ಕೆ ಮಂಗಳೂರು ಪೊಲೀಸರ ಮನವಿ..!!
ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ವಿಳಂಬವಾಗದಂತೆ ಹಾಗೂ ಹಣಕಾಸಿನ ಸಮಸ್ಯೆಯಿಂದ ಚಿಕಿತ್ಸೆ ನಿರಾಕರಣೆಯಾಗದಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ರಾಹತ್ (PM-RAHAT) ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿಯೂ ₹1.5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಯ ಸೌಲಭ್ಯ ಲಭ್ಯವಿದೆ.…
