Author: Vidyamaana

ಸೌಜನ್ಯಾ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ-ಹೊಸ ಎಸ್‌ಐಟಿ ರಚಿಸಿ 3 ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಲು ನಿರ್ದೇಶನ.!!

ನವದೆಹಲಿ: ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸೂಚಿಸಿರುವ ನ್ಯಾಯಾಲಯ, ತನಿಖೆಗಾಗಿ ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕರ್ನಾಟಕ…

ಜೈಲು ವಾರ್ಡರ್ ನೇಮಕಾತಿ: 576 ಹುದ್ದೆಗಳಿಗೆ ಅರ್ಜಿ ಆಹ್ವಾನ..!!

ಬೆಂಗಳೂರು: ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 576 ಹುದ್ದೆಗಳ ಪೈಕಿ 560 ವಾರ್ಡರ್ ಹಾಗೂ 16 ದ್ವಿತೀಯ ದರ್ಜೆ ಬೋಧಕ…

ಅಮಾನತು ಹಣ ಬಿಡುಗಡೆಗೆ ಲಂಚ: ಬಜ್ಪೆ ಪೊಲೀಸ್‌ ನಿರೀಕ್ಷಕ ಲೋಕಾಯುಕ್ತ ಬಲೆಗೆ..!!

ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ಅಮಾನತು ಮಾಡಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಬಜ್ಪೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಬಜ್ಪೆ ಪೊಲೀಸ್‌ ಠಾಣೆಯಲ್ಲಿ…

ಬೆಳ್ತಂಗಡಿ:ಕಾಡುಹಂದಿ ಬೇಟೆ: ಓರ್ವನ ಬಂಧನ..!!

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚಳ್ಳಿ ಎಂಬಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮಾಂಸ ಮಾಡಿ ದಾಸ್ತಾನಿಟ್ಟಿದ್ದ ಆರೋಪದ ಮೇರೆಗೆ ಓರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ನೆರಿಯ ಗ್ರಾಮದ ಮುಚ್ಚಳ್ಳಿ ಮನೆ ನಿವಾಸಿ ಕುಕ್ಕಪ್ಪ ಗೌಡ ಅವರ ಪುತ್ರ ಸುರೇಶ್ ಎಂ.ಕೆ. (38) ಬಂಧಿತ ಆರೋಪಿ.ಸೆ.20ರಂದು…

ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರ ವಿರುದ್ಧ ಅರಣ್ಯ ಇಲಾಖೆ ದೂರು..!!

ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಪೂರ್ವಾನುಮತಿ ಪಡೆಯದೆ ಪ್ರವೇಶಿಸಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇಬ್ಬರು ಯುವಕರು ರಕ್ಷಿತಾರಣ್ಯಕ್ಕೆ ಪ್ರವೇಶಿಸಿ ವಿಡಿಯೊ ಚಿತ್ರೀಕರಣ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ…

ವಿಟ್ಲ: ಅಶ್ಲೀಲ ಚಿತ್ರಗಳ ಹೆಸರಿನಲ್ಲಿ ಬೆದರಿಕೆ; ಯುವತಿಯಿಂದ 10 ಪವನ್ ಚಿನ್ನಾಭರಣ ಪಡೆದ ಆರೋಪಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಮೊಬೈಲ್ ಸಂಖ್ಯೆ ಪಡೆದು ಬೆದರಿಕೆ; ವಿಟ್ಲ ಠಾಣೆಯಲ್ಲಿ ಪ್ರಕರಣ

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳ ನೆಪದಲ್ಲಿ ಬೆದರಿಸಿ ಯುವತಿಯಿಂದ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಜುಲೈ ತಿಂಗಳಲ್ಲಿ…

ಸಾಣೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ-ಪ್ರಾಣಾಪಾಯದಿಂದ ಪಾರು..!!

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು…

ದೆಹಲಿ ಎಸ್‌ಐಆರ್‌ ಅವಾಂತರ – ಮಾಜಿ ಉಪಪ್ರಧಾನಿ ಅಡ್ವಾನಿ, ಉಪರಾಷ್ಟ್ರಪತಿ ಧನಕರ್‌ ಗೂ ನೋಟಿಸ್‌!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗವು (EC) ಮತದಾರರಿಗೆ ನೋಟಿಸ್‌ಗಳನ್ನು ಜಾರಿಗೊಳಿಸುತ್ತಿದ್ದು, ಈ ಪಟ್ಟಿಯಲ್ಲಿ ದೇಶದ ಹಲವು ಪ್ರಭಾವಿ ರಾಜಕಾರಣಿಗಳು, ಹಿರಿಯ ನಾಯಕರು ಹಾಗೂ…

ಗಣೇಶೋತ್ಸವ ಶೋಭಾಯಾತ್ರೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ-ಅನುಮತಿ ಅವಧಿ ಬಳಿಕ ಧ್ವನಿವರ್ಧಕ ಬಳಕೆ; ಹಲವರ ವಿರುದ್ಧ ಪ್ರಕರಣ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಅನುಮತಿ ಅವಧಿ ಮುಗಿದ ಬಳಿಕ ಧ್ವನಿವರ್ಧಕ ಬಳಕೆ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ…

ಜಿ.ಎಲ್. ಬಲರಾಮ ಆಚಾರ್ಯ ಶಿವಳ್ಳಿ ಸಂಪದ ಗೌರವಾಧ್ಯಕ್ಷರಾಗಿ ಆಯ್ಕೆ..!!

ಪುತ್ತೂರು: ಪುತ್ತೂರಿನ ಹೆಮ್ಮೆಯ ಸ್ವರ್ಣೋದ್ಯಮಿ ದಿ. ಜಿ.ಎಲ್. ಆಚಾರ್ಯರ ಪುತ್ರ ಹಾಗೂ ಖ್ಯಾತ ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಅವರು ಶಿವಳ್ಳಿ ಸಂಪದ ಪುತ್ತೂರು ಮತ್ತು ಕಡಬ ತಾಲೂಕು ಇದರ ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬಲರಾಮ ಆಚಾರ್ಯರು, ಜಿ.ಎಲ್.…

Join WhatsApp Group
error: Content is protected !!