ಬೆಂಗಳೂರು: ಮಗಳ ಜೊತೆ ಸರಸವಾಡುವಾಗ ಸಿಕ್ಕಿಬಿದ್ದ ನೌಕರನ ಥಳಿಸಿ ಕೊಂದ ಉದ್ಯಮಿ ಆನಂದ್ ರಾಜ್ ಅರೆಸ್ಟ್!
ಮಗಳೊಂದಿಗೆ ಮನೆಯ ಕೊಠಡಿಯಲ್ಲಿದ್ದ ಕೆಲಸಗಾರನ ಮೇಲೆ ಕ್ರಿಕೆಟ್ ಬ್ಯಾಟ್ ಹಾಗೂ ಕಬ್ಬಿಣದ ರಾಡ್ನಿಂದ ಹಲ್ಲೆ (Crime) ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ತಂದೆಯೊಬ್ಬರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ನಗರದ (Bengaluru) ಕೋಗಿಲು ಕ್ರಾಸ್ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ…
