ಸಿಟಿಒ ಗುಡ್ಡದ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರ ಬೇಡ: ಮಹಮ್ಮದ್ ಆಲಿ:ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಆಗಿ ಬಳಸಲು ಆಗ್ರಹ..!!
ಪುತ್ತೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಸಿಟಿಒ ಗುಡ್ಡದಲ್ಲಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸಿಎಸ್‌ಸಿ (ಕಾಮನ್ ಸರ್ವಿಸ್ ಸೆಂಟರ್) ಸ್ಥಳಾಂತರಿಸುವುದರಿಂದ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಅನಾನುಕೂಲವಾಗಲಿದೆ ಎಂದು ದ.ಕ. ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ…
