ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್: ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು..!!
ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ: ಹಿರಿಯರ ವಿರುದ್ಧ ಪ್ರಕರಣ ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಬಲವಂತವಾಗಿ ಕರೆದೊಯ್ದು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.ಈ…
