ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಎನ್ ಕೌಂಟರ್ : ಮೂವರು ಬೇಟೆಗಾರರು ಬಲಿ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ…
