Author: Vidyamaana

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಉದ್ಘಾಟನಾ ಕಾರ್ಯಕ್ರಮ – ಎನ್‌ಎಸ್‌ಎಸ್‌ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ. ಹರಿಪ್ರಸಾದ್ ಎಸ್..!!

ಪುತ್ತೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಪ್ರಮುಖ ಪಾತ್ರ ವಹಿಸುತ್ತದೆ. ಎನ್‌ಎಸ್‌ಎಸ್‌ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ…

ಫಿಲೋ ಕೆಸರ್ದ ಗೊಬ್ಬು: ಮಣ್ಣಿನೊಂದಿಗೆ ವಿದ್ಯಾರ್ಥಿಗಳ ನಂಟು ಬೆಸೆಯುವ ವಿಶಿಷ್ಟ ಕಾರ್ಯಕ್ರಮ..!!

ಪುತ್ತೂರು, ಆ. 11: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಮಾನವಿಕ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕೃಷಿ ಪರಂಪರೆ, ಮಣ್ಣಿನೊಂದಿಗೆ ನಂಟು ಹಾಗೂ ಸಮುದಾಯದ ಒಗ್ಗಟ್ಟಿನ ಮಹತ್ವವನ್ನು ಮೂಡಿಸುವ ಉದ್ದೇಶದಿಂದ ‘ಫಿಲೋ ಕೆಸರ್ದ ಗೊಬ್ಬು’ ಕಾರ್ಯಕ್ರಮವನ್ನು ಆ.10ರಂದು ಅಳಕೆಮಜಲಿನಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆ…

ವೀರಮಂಗಲ: ಮೃತ ಸತೀಶ್ ಕುಮಾರ್ ಕುಟುಂಬಕ್ಕೆ ‘ವಜ್ರತೇಜಸ್’ ತಂಡದಿಂದ ನೆರವು..!!

ಪುತ್ತೂರು: ವಿಶ್ವ ಹಿಂದೂ ಪರಿಷತ್‌–ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹಿಸಲಾದ ಮೊತ್ತದಿಂದ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಕುಟುಂಬಕ್ಕೆ ಸಹಾಯಧನ ನೀಡಲಾಯಿತು.ಸತೀಶ್ ಕುಮಾರ್ ಅವರು ಮೃತಪಟ್ಟ ಹಿನ್ನೆಲೆಯಲ್ಲಿ…

ಪತ್ನಿ ಬಸ್ ಕಂಡಕ್ಟರ್ ಜೊತೆ ಪರಾರಿ..!!; ನಟ ಅಖಿಲ್ ಎನ್‌ಆರ್‌ಡಿ ಹೇಳಿದ್ದೇನು?

ಕಂಟೆಂಟ್ ಕ್ರಿಯೇಟರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ ಅವರ ಪತ್ನಿ ಬಸ್ ಕಂಡಕ್ಟರ್ ಜೊತೆ ತೆರಳಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಅಖಿಲ್ ಅವರ ಆಪ್ತ ಸ್ನೇಹಿತ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಸಾಯಿ…

ವಿಪಕ್ಷಗಳ ಗದ್ದಲದ ನಡುವೆಯೇ ‘ಕೇರಳಂ’ ಹೆಸರಿನ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ..!!

ನವದೆಹಲಿ: ಸಂಸತ್ತಿನ ಅಧಿವೇಶನದಲ್ಲಿ ವಿಪಕ್ಷಗಳ ಗದ್ದಲ ನಡುವೆಯೇ ಮಂಗಳವಾರ ಲೋಕಸಭೆಯಲ್ಲಿ ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಮಸೂದೆ ಸೇರಿದಂತೆ ಎರಡು ಪ್ರಮುಖ ವಿಧೇಯಕಗಳನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಕಳವು ಹಾಗೂ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್…

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತದಿಂದ ಮೃತ್ಯು..!!

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.ಬೆಳಿಯೂರುಕಟ್ಟೆ ಮೂಲದವರಾಗಿದ್ದು, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ (44) ಮೃತರು.ಆ.9ರಂದು ಮಂಗಳೂರಿನಿಂದ ಬಸ್‌ನಲ್ಲಿ ಮಂತ್ರಾಲಯಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿಯವರು ವಾಪಸಾಗುತ್ತಿದ್ದ ವೇಳೆ…

ಕಡಬ: ಭಾರೀ ಸದ್ದಿನೊಂದಿಗೆ ಫ್ರಿಡ್ಜ್ ಸ್ಫೋಟ; ಮನೆಗೆ ಭಾರಿ ಹಾನಿ

ಕಡಬ: ರಾಮಕುಂಜ ಗ್ರಾಮದ ಆತೂರಿನಲ್ಲಿ ಮನೆಯೊಂದರಲ್ಲಿದ್ದ ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು, ಮನೆಗೆ ವ್ಯಾಪಕ ಹಾನಿಯಾದ ಘಟನೆ ಆ.11ರಂದು ಸಂಜೆ ನಡೆದಿದೆ.ಆತೂರು ನಿವಾಸಿ, ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸಂಜೆ ವೇಳೆ ಫ್ರಿಡ್ಜ್‌ನಲ್ಲಿ ತಾಂತ್ರಿಕ…

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಪ್ರಕರಣ ದಾಖಲು

ಕಡಬ: ಕುಂಡಡ್ಕ ಪಾಲ್ಸ್‌ಗೆ ತೆರಳಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.3ರಂದು ಬೆಳಿಗ್ಗೆ ಅಪ್ರಾಪ್ತ ಬಾಲಕನು…

ಸೇಡಿಯಾಪುವಿನಲ್ಲಿ ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಕ್ಲೀಪರ್ ಬಸ್‌ವೊಂದು ರಸ್ತೆ ಬದಿಯ ಮಣ್ಣಿನಲ್ಲಿ ಹೂತು ವಾಲಿ ನಿಂತ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ.ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್‌, ಸೇಡಿಯಾಪು ಬಳಿ ಚತುಷ್ಪಥ…

ಆ. 13: ಕಲ್ಲಡ್ಕದಲ್ಲಿ ವಾಹನ ಜಾಥಾಕ್ಕೆ ಪೊಲೀಸ್‌ ಅನುಮತಿ ಇಲ್ಲ-ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್‌ಗೆ ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ.!!

ಬಂಟ್ವಾಳ: ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ ನಡೆಯಲಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸದ್ರಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅಥವಾ ಪೂರ್ವಾನುಮತಿ ಪಡೆಯದೆ…

Join WhatsApp Group
error: Content is protected !!