ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!!
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ಮಂಗಳವಾರ (ಆಗಸ್ಟ್ 18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಕಳೆದ ಒಂದು ವರ್ಷದಿಂದ ಬೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯೂ…
