ನನ್ನ ಗಾಡಿನೇ ನಿಲ್ಲಿಸ್ತೀಯಾ?’ ಎಂದು ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ: ಜೆಡಿಎಸ್ ನಾಯಕ ಗೊಟ್ಟಿಗೆರೆ ಮಂಜುನಾಥ್ ಬಂಧನ..!!
ಬೆಂಗಳೂರಿನಲ್ಲಿ ರಾಜಕೀಯ ಪ್ರಭಾವದ ದರ್ಪ ಮೆರೆದು ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಅಲಿಯಾಸ್ ಮಂಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ವಶಕ್ಕೆ…
