ಪುತ್ತೂರು-ಜು.1 :ನಯಾ ಚಪ್ಪಲ್ ಬಜಾರ್ ವತಿಯಿಂದ ವೈದ್ಯರ- ಪತ್ರಕರ್ತರ ದಿನಾಚರಣೆ
ಪುತ್ತೂರು: ನಯಾ ಚಪ್ಪಲ್ ಬಜಾರ್, ಬುಶ್ರಾ ಟವರ್, ದರ್ಬೆ, ಪುತ್ತೂರು ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮವು ಜುಲೈ 1ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ನಯಾ ಚಪ್ಪಲ್ ಬಜಾರ್‌ನಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ…
