Author: Vidyamaana

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಎನ್ ಕೌಂಟರ್ : ಮೂವರು ಬೇಟೆಗಾರರು ಬಲಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ…

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ರೊಪ್ಪಿಗೆ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅಕ್ರಮವಾಗಿ ಮಣ್ಣು ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಕಪ್ ವಾಹನದ ಮಾಲೀಕ ದಿನೇಶ್ ನಾಯ್ಕ ಕೆ. ಅವರು ದೇವಸ್ಥಾನದ ಆಡಳಿತಕ್ಕೆ ತಪ್ಪೊಪ್ಪಿಗೆ ಪತ್ರ ನೀಡಿರುವುದು ತಿಳಿದುಬಂದಿದೆ.ಆ.13ರಂದು ಸಂಜೆ ದೇವಸ್ಥಾನದ ಆವರಣದಲ್ಲಿರುವ ರಾಜಾಂಗಣದ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಪತ್ನಿ ವೇದಾ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಪುತ್ತೂರು ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.ಧ್ವಜಾರೋಹಣದ…

ಪುತ್ತೂರು :ಕೆಎಸ್‌ಆರ್‌ಟಿಸಿ ಬಸ್–ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಅಭಿಲಾಷ್ ಸ್ಥಳದಲ್ಲೇ ಮೃತ್ಯು..!!

ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಅಭಿಲಾಷ್ ಎಂದು ಗುರುತಿಸಲಾಗಿದೆ.ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್…

ಬೆಳ್ತಂಗಡಿ ಮೂಲದ ಸುಮಂತ್‌ ದಾಂಪತ್ಯಕ್ಕೆ ದುರಂತ ಅಂತ್ಯ; ಒಂದೇ ರಾತ್ರಿ ಪತ್ನಿ ಸಾವು, ಪತಿ ಆತ್ಮಹತ್ಯೆ ಮೂರು ವರ್ಷದ ದಾಂಪತ್ಯದ ಬಳಿಕ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ; ಶ್ರೀಲಂಕಾ ಪ್ರವಾಸದ ಕನಸು ಅಪೂರ್ಣ..!!

ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದಲ್ಲಿ ದಂಪತಿಯ ಕೌಟುಂಬಿಕ ಕಲಹ ದುರಂತ ಅಂತ್ಯ ಕಂಡಿದೆ.ಪತ್ನಿಗೆ ಕಪಾಳಕ್ಕೆ ಹೊಡೆದ ಬಳಿಕ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆತಂಕಗೊಂಡ ಪತಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹುಬ್ಬಳ್ಳಿ ಮೂಲದ…

ಆ.15:ನಯಾ ಚಪ್ಪಲ್ ಬಜಾರ್‌ನಲ್ಲಿ ಸ್ವಾತಂತ್ರೋತ್ಸವ ರಸಪ್ರಶ್ನೆ ಬಹುಮಾನ ವಿತರಣೆ..!!

ಪುತ್ತೂರು: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ನಯಾ ಚಪ್ಪಲ್ ಬಜಾರ್ ವತಿಯಿಂದ ಆಯೋಜಿಸಲಾಗಿದ್ದ ‘ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ–2026’ರ ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಆ.15ರಂದು ಪುತ್ತೂರಿನ ಬುಶ್ರಾ ಟವರ್‌ನಲ್ಲಿರುವ ಮಳಿಗೆಯಲ್ಲಿ ನಡೆಯಲಿದೆ.1ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ…

ಗುಟ್ಕಾ ನಿಷೇಧ ಹಿಂಪಡೆದ ಸರ್ಕಾರದ ಕ್ರಮ ಸ್ವಾಗತಾರ್ಹ; ಅಡಿಕೆ ಬೆಳೆಗಾರರ ಹಿತ ಕಾಪಾಡಲಿ:ಆರ್.ಸಿ. ನಾರಾಯಣ್ ರೆಂಜ

ಪುತ್ತೂರು: ಗುಟ್ಕಾ ನಿಷೇಧ ಹಿಂಪಡೆದ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ. ಗುಟ್ಕಾ ನಿಷೇಧದ ವಿಚಾರದಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ಅಡಿಕೆ ಬೆಳೆಗಾರರು ವಿರೋಧಿಸುವುದಿಲ್ಲ. ಆದರೆ ಇಂತಹ ನೀತಿಯ ಪರಿಣಾಮ ಅಡಿಕೆ ಕೃಷಿಕರ ಭದ್ರತೆಯ ಮೇಲೂ ಬೀಳದಂತೆ ಸರ್ಕಾರ…

ಪುತ್ತೂರು ನಗರಸಭೆಗೆ ದಿಢೀರ್ ಲೋಕಾಯುಕ್ತ ದಾಳಿ..!!

ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ.ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಳೆದ ಒಂದು ಗಂಟೆಯಿಂದ ನಗರಸಭೆಯ…

ಆ. 19ರಂದು ಪುತ್ತೂರು ಎಜು-ಪಾರ್ಕ್ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡ ಉದ್ಘಾಟನೆ..!!

ಪುತ್ತೂರು: ಎಜು-ಪಾರ್ಕ್‌ನಲ್ಲಿರುವ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಪವಿತ್ರ ಕುರ್‌ಆನ್ ಕಂಠಪಾಠದೊಂದಿಗೆ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯಗೊಳಿಸುವ ಉದ್ದೇಶದಿಂದ 2019ರಲ್ಲಿ 18 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯಲ್ಲಿ…

ವಸೂಲಿ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ; ಫೈನಾನ್ಸ್‌ನ ಮೂವರು ಬಂಧನ…!!

ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಫೈನಾನ್ಸ್‌ಗೆ ಸೇರಿದ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ…

Join WhatsApp Group
error: Content is protected !!