ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ಎನ್ಎಸ್ಎಸ್ ಘಟಕದ ಉದ್ಘಾಟನಾ ಕಾರ್ಯಕ್ರಮ – ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ. ಹರಿಪ್ರಸಾದ್ ಎಸ್..!!
ಪುತ್ತೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಪ್ರಮುಖ ಪಾತ್ರ ವಹಿಸುತ್ತದೆ. ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ…
