Author: Vidyamaana

ಹುಲಿ ವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿ ಮೂಲದ 14 ವರ್ಷದ ಬಾಲಕ ಸಮುದ್ರದಲ್ಲಿ ನಾಪತ್ತೆ..!!

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ರೆಂಕೆದ ಗುತ್ತು, ಕಸಬಾ ಗ್ರಾಮದ ಶ್ರೇಯಸ್ ಎಸ್. ಕುಂಬಾರ (14) ನಾಪತ್ತೆಯಾದ ಬಾಲಕ.ಅ.4ರಂದು…

ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ-20 ವರ್ಷಗಳ ನಿರಂತರ ಸೇವೆಗೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ..!!

ಸುಳ್ಯ: ಕಲ್ಪವೃಕ್ಷ ಎಂದೇ ಕರೆಯಲ್ಪಡುವ ತೆಂಗಿನ ಮರ ಏರಿ ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಮತ್ತು ಸೇವೆಯಿಂದ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.ಆಕ್ಸಿಸ್ ಬ್ಯಾಂಕ್ ಹಾಗೂ…

ಪುತ್ತೂರು :ಅಕ್ರಮ ಗೋಸಾಗಾಟದ ಬೇರು ಪತ್ತೆಯಾಗಲಿ: ಸಮಗ್ರ ತನಿಖೆಗೆ ಪುತ್ತೂರು ಬಿಜೆಪಿ ಆಗ್ರಹ..!!

ಪುತ್ತೂರು: ತಾಲೂಕಿನ ಬುಳೇರಿಕಟ್ಟೆ ಬಳಿ ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ, ವಾಹನವನ್ನು ವಶಕ್ಕೆ ಪಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ…

ಪರವಾನಿಗೆ ಇಲ್ಲದೆ ಜಾನುವಾರು ಮಾರಾಟ: ಆರ್ಯಾಪು ನಿವಾಸಿ ಶಿವಪ್ರಸಾದ್ ಅರೆಸ್ಟ್..!!

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಬಂಧಿಸಿದ್ದಾರೆ.ಅ.5ರಂದು ಬೆಳಗಿನ ಜಾವ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಾಟ…

ಪ್ರಸಿದ್ಧ ಚಿನ್ನಾಭರಣ ಉದ್ಯಮಿ ಸರಾಫ್‌ ಮುಳಿಯ ಶ್ಯಾಮ ಭಟ್ ನಿಧನ

ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ, ಸರಾಫ್ ಮುಳಿಯ ಶ್ಯಾಮ ಭಟ್ (81) ಅವರು ಅ.4ರಂದು ನಿಧನರಾದರು.ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ‘ಶ್ಯಾಮಸುಲೋಚನಾ’ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು.ಚಿನ್ನಾಭರಣ,…

ಪುತ್ತೂರು: ಅಕ್ರಮವಾಗಿ ಗೋವುಗಳ ಸಾಗಾಟ ಪತ್ತೆ; 11 ಗೋವುಗಳ ರಕ್ಷಣೆ-ಇಬ್ಬರು ಆರೋಪಿಗಳು ಪರಾರಿ..!!

ಪುತ್ತೂರು: ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ವಿಶ್ವ…

ಪ್ರಗತಿ ಗ್ರೂಪ್ ಆಫ್ ಇನ್ಸಿಟ್ಯೂಶನ್‌ ವಿದ್ಯಾರ್ಥಿಗಳಿಂದ ಫನ್ ಫೆಸ್ಟ್ – 2026-ಪ್ರಗತಿ ಸಂಸ್ಥೆ ಸಮಾಜದ ಆಸ್ತಿಯಾಗಲಿ: ಯು.ಟಿ. ಇಫ್ತಿಕಾರ್ ಅಲಿ

ಪುತ್ತೂರು: ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಕ್ಯಾಂಪಸ್ ನಿರ್ಮಿಸಿ ಗುಣಮಟ್ಟದ ಆರೋಗ್ಯ ಶಿಕ್ಷಣ ನೀಡುತ್ತಿರುವ ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್‌ ಸಮಾಜದ ಆಸ್ತಿಯಾಗಿ ಬೆಳೆದು ಬರಬೇಕು ಎಂದು ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಹಾಗೂ ರಾಜೀವ್ ಗಾಂಧಿ…

ಸೀರೆಯುಟ್ಟು ಸಾರಿ ವಾಕ್ ಆ್ಯಂಡ್ ರನ್‌ನಲ್ಲಿ ಹೆಜ್ಜೆ ಹಾಕಿದ ನಾರಿಯರು..!!ನಾರಿ ಕ್ಲಬ್‌ನಿಂದ 6ನೇ ಆವೃತ್ತಿಯ ಸಾರಿ ವಾಕ್ ಆ್ಯಂಡ್ ರನ್

ಮಂಗಳೂರು: ಬಣ್ಣಬಣ್ಣದ ಸೀರೆಗಳನ್ನುಟ್ಟು, ಸಂಭ್ರಮದಿಂದ ಹೆಜ್ಜೆ ಹಾಕಿದ ನೂರಾರು ಮಹಿಳೆಯರು ಸಾರಿ ವಾಕ್ ಆ್ಯಂಡ್ ರನ್‌ನಲ್ಲಿ ಪಾಲ್ಗೊಂಡು ಗಮನ ಸೆಳೆದರು.ನಗರದ ನಾರಿ ಕ್ಲಬ್ ವತಿಯಿಂದ ಭಾನುವಾರ ಗೋಕರ್ಣನಾಥೇಶ್ವರ ಕಾಲೇಜು ಆವರಣದಲ್ಲಿ 6ನೇ ಆವೃತ್ತಿಯ ‘ಮಂಗಳೂರು ದಿ ಸಾರಿ ವಾಕ್ ಆ್ಯಂಡ್ ರನ್’…

ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದಬೇಡಿಕೆ-ಸಮಸ್ಯೆಗಳ ಬಗ್ಗೆ ಚರ್ಚೆ- ನಿಮ್ಮ ಭವಿಷ್ಯಕ್ಕೆ ಭದ್ರಬುನಾದಿ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ

ಪುತ್ತೂರು: ನಿಮ್ಮ ಭವಿಷ್ಯ ನಿಮ್ಮ ಕೈಯ್ಯಲ್ಲಿದೆ, ನೀವು ಶಿಕ್ಷಣ ಪಡೆದು ನಾಳೆಯ ಬದುಕಿಗೆ ಸುಂದರ ಹೆಜ್ಜೆ ಇಡುವ ಸಮಯ, ನೀವು ಏನಾಂಗಬೇಕೆಂದು ಬಯಸಿದ್ದೀರೋ ಅದನ್ನು ಸಾಧಿಸಿ ಸಫಲರಾಗುವ ಛಲ ನಿಮ್ಮಲ್ಲಿರಬೇಕು. ಶಿಕ್ಷಣವಂತರಾಗಿ ಸಾಧನೆ ಮಾಡುವ ಮೂಲಕ ಕಲಿತ ಸಂಸ್ಥೆಗೆ, ಊರಿಗೆ, ದೇಶಕ್ಕೆ…

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ; ಹಳೆ ಸೇತುವೆ ಬಳಿ ಬೈಕ್, ಮೊಬೈಲ್ ಪತ್ತೆ..!!

ಉಪ್ಪಿನಂಗಡಿ: ಹಿರೇಬಂಡಾಡಿಯ ಪೆರಾಬೆ ನಿವಾಸಿ ಮಾಧವ ಗೌಡ (44) ಎಂಬವರು ಅ.2ರಿಂದ ನಾಪತ್ತೆಯಾಗಿದ್ದು, ಅವರ ಬೈಕ್ ಹಾಗೂ ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ಹಳೆ ಸೇತುವೆಯ ಮೇಲೆ ಪತ್ತೆಯಾಗಿವೆ.ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್‌ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ…

Join WhatsApp Group
error: Content is protected !!