ಬೆಳ್ತಂಗಡಿ:ಸುಮಂತ್ ನಿಗೂಢ ಸಾವು ಪ್ರಕರಣ: ಕುಟುಂಬಸ್ಥರ ಮಂಪರು ಪರೀಕ್ಷೆ..!!
ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳುವ ವೇಳೆ ಸಂಭೋಳ್ಯ ನಿವಾಸಿ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣ ನಿಗೂಢವಾಗಿಯೇ ಉಳಿದಿರುವ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಪ್ರಯೋಗ ನಡೆಯುತ್ತಿದೆ.ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ…
