ಮೇ. 12:ಪುತ್ತೂರಿನ ಈ ಕಡೆಗಳಲ್ಲಿ ಕರೆಂಟ್ ಇಲ್ಲ..!!!
ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು…
