Author: Vidyamaana

ದಕ್ಷಿಣ ಕನ್ನಡದಲ್ಲಿ ಕಾಡಾನೆ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆ:ಸಚಿವ ಈಶ್ವರ ಖಂಡ್ರೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರ ಆದೇಶದಂತೆ ಪ್ರತ್ಯೇಕ ಆನೆ ಕಾರ್ಯಪಡೆ ರಚನೆಗೆ ಅನುಮೋದನೆ ದೊರೆತಿದೆ. ಈ ಕಾರ್ಯಪಡೆಗೆ ಒಟ್ಟು 48 ಸಿಬ್ಬಂದಿ ನಿಯೋಜಿಸಲಾಗುತ್ತಿದೆ.…

ಡಿವೈಎಫ್‌ಐ ನಾಯಕಿ ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣ – ಓರ್ವ ಅರೆಸ್ಟ್

ಡಿವೈಎಫ್‌ಐ ನಾಯಕಿ ಯುವ ವಕೀಲೇ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ತಿರುವಲ್ಲ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ…

ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು

ರ ಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು ದುಷ್ಕರ್ಮಿಗಳ ಬೆಂಕಿಗೆ ಆಹುತಿಯಾಗಿದೆ. ಕಾವ್ರಾಡಿ…

ಮಗ ಆಸ್ಪತ್ರೆಯಲ್ಲಿ … ಶಾಸಕರು ಆಪೀಸ್‌ನಲ್ಲಿ…ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ

ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ…

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ  ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ…

‘Saven Thursday Sixtey’ ಬರೆದ ಶಿಕ್ಷಕ ಅಮಾನತು..!!!

ಸಿರ್ಮೌರ್ (ಹಿಮಾಚಲ ಪ್ರದೇಶ): ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಬರೆದ ಚೆಕ್‌ನ ಕಾಗುಣಿತ ದೋಷ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಅವರ ವಿರುದ್ಧ ಶಿಕ್ಷಣ ಇಲಾಖೆ ಗಂಭೀರ ಕ್ರಮ ಕೈಗೊಂಡಿದೆ. ರೋಹ್ನಾಟ್ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಅಟ್ಟರ್ ಸಿಂಗ್…

ಜಿಮ್ ನಲ್ಲಿ ಬಿದ್ದು ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಗೆ ಗಾಯ

ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಜಿಮ್ ನಲ್ಲಿ ಕಸರತ್ತು ನಡೆಸುವ ವೇಳೆ ವ್ಯಾಯಾಮ ಮಾಡುವ ಉಪಕರಣ ಟ್ರೆಡ್ ಮಿಲ್ ನಲ್ಲಿ ಬಿದ್ದು ಹಣೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜೀವ್ ಚಂದ್ರಶೇಖರ್, ಟ್ರೆಡ್ ಮಿಲ್ ನಲ್ಲಿ ಎಚ್ಚರಿಕೆಯಿಂದ…

ಬೆಂಗಳೂರಲ್ಲಿ ನಿಲ್ಲದ ಪಂಚರ್‌ ಮಾಫಿಯಾ, ರಸ್ತೆ ಮೇಲೆ ಸಿಕ್ವು ಟಯರ್ ಠುಸ್ ಮಾಡುವ ಮೊಳೆಗಳು!

ನಗರದ ಕೆಲ ರಸ್ತೆಯಲ್ಲಿ ಪಂಚರ್ ಮಾಫಿಯಾ (Puncture Mafia) ಆರ್ಭಟ ಮತ್ತೆ ಆರಂಭವಾಗಿದ್ದು, ಈ ಬಗ್ಗೆ ವಾಹನ ಸವಾರರರೇ ವಿಡಿಯೋ ಮಾಡಿ (Bengaluru) ಸಾಕ್ಷಿ ಸಮೇತ ಸಾಬೀತು ಮಾಡಿದ್ದಾರೆ. ರಸ್ತೆ ಮೇಲೆ ಸಣ್ಣ ಸಣ್ಣ ಮೊಳೆಬೆಂಗಳೂರು ಹೊರವಲಯದ ಟಿ.ದಾಸರಹಳ್ಳಿಯ ನಾಗಸಂದ್ರದಿಂದ ಗೊರಗುಂಟೆ…

ದೈಹಿಕ ದೌರ್ಬಲ್ಯ ಮುಚ್ಚಿಡಲು ಬ್ಲೇಡ್ ನಿಂದ ‘ಖಾಸಗಿ ಅಂಗ’ ಕತ್ತರಿಸಿಕೊಂಡ ವಸಂತ್..!!

ಮಧ್ಯಪ್ರದೇಶದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೈಹಿಕ ದೌರ್ಬಲ್ಯ ಮುಚ್ಚಿಡಲು ಯುವಕನೊಬ್ಬ ತನ್ನ ಖಾಸಗಿ ಅಂಗವನ್ನು ಬ್ಲೇಡ್ ನಿಂದ ಕತ್ತರಿಸಿಕೊಂಡ ಘಟನೆ ನಡೆದಿದೆ. ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯ ಗದರ್ವಾರಾ ನಗರದ ಗಂಗೈ ಗ್ರಾಮದಲ್ಲಿ ವಸಂತ್ ಪಾಲಿ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡಿದ್ದಾನೆ…

ಉಡುಪಿ: ಸಮೀಕ್ಷೆ ವೇಳೆ ನಿರ್ಲಕ್ಷ್ಯ – ಮೂವರು ಶಿಕ್ಷಕಿಯರು ಅಮಾನತು

ಉಡುಪಿ : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಮೂವರು ಶಿಕ್ಷಕಿಯರನ್ನು ಉಡುಪಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಸಮೀಕ್ಷೆ ಕಾರ್ಯಕ್ಕೆ ಗಣತಿದಾರರಾಗಿ ಶಿಕ್ಷಕಿಯರಾದ ಸುರೇಖಾ, ರತ್ನ ಹಾಗೂ ಪ್ರಭಾ ಬಿ.ರನ್ನು ನೇಮಕ ಮಾಡಲಾಗಿತ್ತು. ಆದರೆ ಇವರು ನೇಮಕಾತಿ…

Join WhatsApp Group
error: Content is protected !!