75 ವರ್ಷದೊಳಗೆ ನಾಯಕರು ನಿವೃತ್ತಿ ಹೊಂದಬೇಕು: ಸಂಚಲನ ಸೃಷ್ಟಿಸಿದ ಮೋಹನ್ ಭಾಗವತ್ ಹೇಳಿಕೆ
ಮುಂಬೈ: 75 ವರ್ಷ ತುಂಬಿದ ರಾಜಕಾರಣಿಗಳು ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಅವರು 75 ವರ್ಷ ತುಂಬಿದ ನಂತರ ನಾಯಕರು ಜವಾಬ್ದಾರಿಗಳನ್ನು ಇತರರಿಗೆ ವರ್ಗಾಯಿಸಿ…
