Author: Vidyamaana

ಉರಗ ತಜ್ಞನ ದುರಂತ ಅಂತ್ಯ: ಕಾಳಿಂಗ ಸರ್ಪ ಕಚ್ಚಿ ಮೃತ್ಯು

ಕೊ ಯಂಬತ್ತೂರಿನಲ್ಲಿ ಸೋಮವಾರ ನಡೆದ ಹಾವು ರಕ್ಷಣಾ ಕಾರ್ಯಾಚರಣೆಯ ವೇಳೆ ಕಾಳಿಂಗ ಸರ್ಪ ಕಚ್ಚಿದ ಪರಿಣಾಮ, 39 ವರ್ಷದ ಉರಗ ತಜ್ಞ ಕೆ. ಸಂತೋಷ್ ಕುಮಾರ್ ಅವರು ಕೊಯಂಬತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮೂರು ದಿನಗಳ ಬಳಿಕ…

ಸರಳುಗಳ ಮೂಲಕ ನುಸುಳಿ ಜೈಲಿನಿಂದ ಪರಾರಿ ; ಕೈದಿ ವಿಡಿಯೋ ವೈರಲ್ | Watch Video

ಜೈ ಲಿನ ಬಂಧನದಿಂದ ತಪ್ಪಿಸಿಕೊಳ್ಳುವುದು ಸಿನಿಮಾದ ದೃಶ್ಯಗಳಂತೆ ಭಾಸವಾಗುತ್ತದೆ. ಆದರೆ, ಕೈದಿಯೊಬ್ಬ ಜೈಲಿನ ಸರಳುಗಳ ಮೂಲಕ ನುಸುಳಿ ತಪ್ಪಿಸಿಕೊಂಡು ಅಚ್ಚರಿ ಮೂಡಿಸಿದ್ದಾನೆ. ಅವನ ಈ ಸಾಹಸದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಅಧಿಕಾರಿಗಳ ಮುಂದೆಯೇ ಕೈದಿಯೊಬ್ಬ ತನ್ನ ತಪ್ಪಿಸಿಕೊಳ್ಳುವಿಕೆಯನ್ನು…

ಸ್ಯಾನ್ ಫ್ರಾನ್ಸಿಸ್ಕೋಗಿಂತಲೂ ದೊಡ್ಡದು ಈ ಬೃಹತ್ ಕಾರ್ಖಾನೆ: ಚೀನಾದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಯ ಹೊಸ ದಾಖಲೆ !

ಚೀ ನಾದ ಹೆನಾನ್ ಪ್ರಾಂತ್ಯದ ಝೆಂಗ್‌ಝೌನಲ್ಲಿರುವ ಚೀನೀ ವಾಹನ ತಯಾರಕ BYD ಯ ಬೃಹತ್ ಎಲೆಕ್ಟ್ರಿಕ್ ವಾಹನ (EV) ಮೆಗಾ ಫ್ಯಾಕ್ಟರಿಯ ಅದ್ಭುತ ಡ್ರೋನ್ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿವೆ. ಈ ಕಾರ್ಖಾನೆಯು ಸ್ಯಾನ್ ಫ್ರಾನ್ಸಿಸ್ಕೋ ನಗರಕ್ಕಿಂತಲೂ ದೊಡ್ಡದಾಗಿದೆ ಎಂದು ವರದಿಯಾಗಿದೆ.…

ಮನೆಯಲ್ಲೇ 15 ಕೋಟಿ ಪತ್ತೆ, ಜಸ್ಟೀಸ್‌ ಯಶವಂತ್‌ ವರ್ಮಾ ವಿರುದ್ಧ ಆಂತರಿಕ ತನಿಕೆ ಆರಂಭಿಸಿದ ಸುಪ್ರೀಂ ಕೋರ್ಟ್‌!

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಆರಂಭಿಸಿದೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದಲೂ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ…

18 ಬಿಜೆಪಿ ಶಾಸಕರು 6 ತಿಂಗಳು ಸಸ್ಪೆಂಡ್! ಸದನದಿಂದಲೇ ಎತ್ತಿಕೊಂಡು ಹೊರಕ್ಕೆ ಹೋದ ಮಾರ್ಷಲ್ಸ್!

ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು (BJP) ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4 ಮೀಸಲಾತಿ ನೀಡುವ ವಿಧೇಯಕ ಮಂಡನೆ ಸಂದರ್ಭದಲ್ಲಿ ಭಾರೀ ಅಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸ್ಪೀಕರ್‌ ಯುಟಿ ಖಾದರ್‌…

ಬನ್ನೂರು : ಹನಫೀ ಜುಮಾ ಮಸೀದಿಯ ಖತೀಬ್ ಇಸ್ಮಾಯಿಲ್ ರಿಝ್ವಿ ನಿಧನ

ಪುತ್ತೂರು: ಬನ್ನೂರು ಮಸ್ಜಿದ್ ಇ ನೂರಿ ಹನಫೀ ಜುಮಾ ಮಸೀದಿಯ ಖತೀಬ್ ಮತ್ತು ಬೆಂಗಳೂರಿನ ನಿವಾಸಿಯಾಗಿದ್ದ ಇಸ್ಮಾಯಿಲ್ ರಿಝ್ವಿ ಉಸ್ತಾದ್ (31) ರವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ…

ಇಂದು(ಮಾ.21) ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದಲೇ ನಡೆಯುವ ಲಲಿತಾ ಸಹಸ್ರ ನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಮಾ.21ಕ್ಕೆ ಸಂಜೆ ಗಂಟೆ 4.45ಕ್ಕೆ ನಡೆಯಲಿದೆ.ದೇವಳದ ಪ್ರಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ…

ದಕ್ಷಿಣ ಕನ್ನಡದಲ್ಲಿ ಪೊಲೀಸ್ ನೇಮಕಾತಿ ಕಡಿಮೆ ಪ್ರಾತಿನಿಧ್ಯದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಕಳವಳ

ಪೊಲೀಸ್ ನೇಮಕಾತಿಯಲ್ಲಿ ದಕ್ಷಿಣ ಕನ್ನಡದ ಅಭ್ಯರ್ಥಿಗಳ ಕಡಿಮೆ ಪ್ರಾತಿನಿಧ್ಯದ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಕಾನ್‌ಸ್ಟೆಬಲ್‌ಗಳ ನೇಮಕಾತಿಯನ್ನು ಘೋಷಿಸಿದಾಗಲೆಲ್ಲಾ, 90% ಅರ್ಜಿಗಳು ಗುಲ್ಬರ್ಗ, ರಾಯಚೂರು ಮತ್ತು ಇತರ ಪ್ರದೇಶಗಳಿಂದ ಬರುತ್ತವೆ ಮತ್ತು ಈ ಅರ್ಜಿದಾರರು…

ಉಪನ್ಯಾಸಕರ ಭರ್ಜರಿ ಡ್ಯಾನ್ಸ್: ವಿದ್ಯಾರ್ಥಿಗಳ ಮುಂದೆ ಸ್ಟೆಪ್ಸ್ ಹಾಕಿ ವೈರಲ್ ಆದ ಟೀಚರ್ | Watch

ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಉಪನ್ಯಾಸಕರೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಮನರಂಜನೆಯನ್ನೂ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ. ಉಪನ್ಯಾಸದ ನಡುವೆ ವಿದ್ಯಾರ್ಥಿಗಳ ಕೋರಿಕೆಯ ಮೇರೆಗೆ ಅವರು ನೃತ್ಯ ಪ್ರದರ್ಶನ ನೀಡಿದ್ದಾರೆ. ಈ ಅನಿರೀಕ್ಷಿತ ನೃತ್ಯ ಪ್ರದರ್ಶನದ ವಿಡಿಯೋವನ್ನು…

ವಿಧಾನಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ  ನಿರ್ಣಯವನ್ನು ಅಂಗೀಕರಿಸಿರುವುದು ಸ್ವಾಗತಾರ್ಹ : ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ದ. ಕ ಜಿಲ್ಲೆ

ಮಂಗಳೂರು: ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ, ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ.…

Join WhatsApp Group
error: Content is protected !!