ಪುತ್ತೂರು :ಬಡವರ ಬಿಪಿಎಲ್ ಕಾರ್ಡ್ ರದ್ದು ಪಡಿಸಿದಲ್ಲಿ ದೊಡ್ಡ ಮಟ್ಟದ ಹೋರಾಟ: ಕೋಟ ಶ್ರೀನಿವಾಸ ಪೂಜಾರಿ
ಪು ತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್ಗಳೆಂದು ಗುರುತಿಸಿ ರದ್ದುಗೊಳಿಸಲು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ಮುಂದಾಗಿದೆ ಎಂದು ತಿಳಿದು ಬದಿದ್ದು, ಬಡವರ ಬಿಪಿಎಲ್ ಕಾರ್ಡ್…
