ಬಂಟ್ವಾಳದಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ; ಆರೋಪಿ ಬಂಧನ..!!
ಬಂಟ್ವಾಳ: ಹಾಸನದಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ₹1,05,59,450 ಮೌಲ್ಯದ ಮಾದಕವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತ ಆರೋಪಿ.ಆ.16ರಂದು ರಾತ್ರಿ ಹಾಸನದಿಂದ…
