ಸಂಟ್ಯಾರಿನಲ್ಲಿ ಎಸ್‌ಡಿಪಿಐ ಕುಂಬ್ರ ಬ್ಲಾಕ್ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಟ್ಯಾರು ಶಾಲಾ ಬಳಿ ಶನಿವಾರ ಸಂಭ್ರಮ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.SDPI ಕುಂಬ್ರ ಬ್ಲಾಕ್ ಅಧ್ಯಕ್ಷ ಇರ್ಷಾದ್ ಅರಿಯಡ್ಕ ಧ್ವಜಾರೋಹಣ ನೆರವೇರಿಸಿದರು. ಬಳಿಕ…
