ಆ. 19ರಂದು ಪುತ್ತೂರು ಎಜು-ಪಾರ್ಕ್ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡ ಉದ್ಘಾಟನೆ..!!
ಪುತ್ತೂರು: ಎಜು-ಪಾರ್ಕ್‌ನಲ್ಲಿರುವ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಪವಿತ್ರ ಕುರ್‌ಆನ್ ಕಂಠಪಾಠದೊಂದಿಗೆ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯಗೊಳಿಸುವ ಉದ್ದೇಶದಿಂದ 2019ರಲ್ಲಿ 18 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯಲ್ಲಿ…
