ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ: ದಂಪತಿ, ಮಗನಿಗೆ ಗಾಯ..!!
ಮೂಡುಬಿದಿರೆ: ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಹಿತ ಆರು ವರ್ಷದ ಬಾಲಕ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25)…
