ನಕಲಿ ಪಾಸ್‌ಪೋರ್ಟ್ ಪ್ರಕರಣ: 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.ಕಾಸರಗೋಡು ಜಿಲ್ಲೆಯ ಬೇವಿಂಜೆ ನಿವಾಸಿ ವೇಲಾಯುಧನ್ (54) ಬಂಧಿತ ಆರೋಪಿ.2010ರ ಜೂನ್ 22ರಂದು…
