Author: Vidyamaana

ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಭೀಕರ ಅಪಘಾತ: ಮಹಿಳೆ ಮೃತ್ಯು, ಪತಿ ಗಂಭೀರ

ಬೆಳ್ತಂಗಡಿ, ಮೇ 18: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಬಳಂಜ ಗ್ರಾಮದ ಬಳಂಜ ಫಾರ್ಮ್‌ನ ಮಾಲೀಕ ಅನಿಲ್ ಭಟ್ (45) ಅವರ ಪತ್ನಿ…

ಲಿಫ್ಟ್‌ನಲ್ಲಿ ಸಿಲುಕಿ ಬೆಳ್ತಂಗಡಿ ಮೂಲದ ನೌಫಾಲ್ ಮೃತ್ಯು..!!

ನಗರದ ಕುಂಟಿಕಾನ ಸಮೀಪ ಆನ್‌ಲೈನ್‌ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್‌ (28) ಮೃತರು ಎಂದು ಗುರುತಿಸಲಾಗಿದೆ. ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲ್ಮಹಡಿಗೆ ತೆರಳುತ್ತಿದ್ದ ವೇಳೆ ಲಿಫ್ಟ್‌…

ಸುಳ್ಯ -ಕಾರು ಪಲ್ಟಿ : ಮೂವರಿಗೆ ಗಾಯ

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.ಸುಳ್ಯದಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ…

ನೇಜಾರು; ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸಾವು

ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೇಜಾರು ಜ್ಯೋತಿ ನಗರದ ಸಮೀಪ ಶುಕ್ರವಾರ ಸಂಭವಿಸಿದೆ. ನೇಜಾರು ಆದರ್ಶನಗರದ ಇನಾಯತುಲ್ಲಾ ಎಫ್‌.ಎಂ. ಮತ್ತು ಮುಸರ್ರಥ್‌ ದಂಪತಿಯ ಪುತ್ರ ಅಬ್ದುಲ್‌ ರೆಹಮಾನ್‌ (12) ಮೃತಪಟ್ಟ ಬಾಲಕ.ಈತ ಹೂಡೆಯ ಸಾಲಿಹಾತ್‌ ಆಂಗ್ಲ…

ಹೆಡ್‌ ಕಾನ್ಸ್‌ಟೇಬಲ್ ಮನೆಗೆ ಕಳ್ಳತನ ; ₹15.80 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅವರ ಮನೆಯಲ್ಲಿ ಕಳ್ಳರು ನುಗ್ಗಿ ಸುಮಾರು ₹15.80 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದ ಗಾಡಕೋಡಿ ಎಂಬಲ್ಲಿ ಬೆಳಕಿಗೆ ಬಂದಿದೆ.…

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಶನಿವಾರ ಸಂಜೆ ಸಿಡಿಲು ಬಡಿದ ಘಟನೆ ಸಂಭವಿಸಿದೆ.ಬೃಹತ್ ಬಂಡೆಯ ಮೇಲಿರುವ ದೇವಸ್ಥಾನದ ಗರ್ಭಗುಡಿಯ ಮೇಲಿನ ಗೋಪುರಕ್ಕೆ ಸಂಜೆ ಸುಮಾರು 5 ಗಂಟೆಯ ವೇಳೆಗೆ ಸಿಡಿಲು ಬಡಿದಿರಬಹುದು ಎಂದು ಅಂದಾಜಿಸಲಾಗಿದೆ.…

ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ: ನಾಲ್ವರ ಬಂಧನ, 27 ಕೋಣಗಳ ರಕ್ಷಣೆ

ಮಂಗಳೂರು: ಯಾವುದೇ ದಾಖಲಾತಿಗಳಿಲ್ಲದೆ ಹಾವೇರಿಯಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಮಂಗಳೂರು ಹೈವೇ ಪೆಟ್ರೋಲ್ ಪೊಲೀಸರು ಹಾಗೂ ಕಂಕನಾಡಿ ನಗರ ಠಾಣೆಯ ಸಿಬ್ಬಂದಿ ಮೇ 16ರಂದು ಬೆಳಿಗ್ಗೆ ಜಪ್ಪಿನಮೊಗೆರಿ…

ಪರವಾನಗಿ ಅವಧಿ ಮುಗಿದ ಬಳಿಕ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ: ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಪ್ರದೇಶದಲ್ಲಿ ಪರವಾನಗಿ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಬಂದ ಮಾಹಿತಿಯ ಮೇರೆಗೆ ಸ್ಥಳಕ್ಕೆ…

ಮೂಡಬಿದ್ರೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಇಬ್ಬರ ಬಂಧನ

ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಗಂಡು ಕರು ಹಾಗೂ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಮೇ 14ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ PSI ಕೃಷ್ಣಪ್ಪ ಹಾಗೂ…

ದಾವಣಗೆರೆ: ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ವಿವರ…

Join WhatsApp Group
error: Content is protected !!