Author: Vidyamaana

ಪುತ್ತೂರಿನಿಂದ ಮಂಗಳೂರಿಗೆ ವಿಸ್ತರಣೆ:ಚೇತನ್ ಪ್ರಕಾಶ್ ಕಜೆ ಅವರ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಉದ್ಘಾಟನೆ-2004ರಲ್ಲಿ ಆರಂಭಗೊಂಡ ಸಂಸ್ಥೆಗೆ 22 ವರ್ಷಗಳ ಸೇವಾ ಅನುಭವ; ಅತ್ಯಾಧುನಿಕ ಪರೀಕ್ಷಾ ತಂತ್ರಜ್ಞಾನಕ್ಕೆ ಆದ್ಯತೆ..!!

ಪುತ್ತೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.ಅಂದು ಬೆಳಗ್ಗೆ 11.20ಕ್ಕೆ ನಡೆಯುವ ಉದ್ಘಾಟನಾ…

ಪುತ್ತೂರು: ಪಂಜಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ ಪುರುಷೋತ್ತಮ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ..!!

ಪುತ್ತೂರು: ಪಂಜಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ 42 ವರ್ಷದ ಪುರುಷೋತ್ತಮ ಎಂಬವರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಹಕರಿಸುವಂತೆ ಪುತ್ತೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪುರುಷೋತ್ತಮ ಅವರು ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಪಜಿರೋಡಿ ನಿವಾಸಿಯಾಗಿದ್ದು, ಸ್ಥಳೀಯವಾಗಿ ಕೂಲಿ…

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಅ. 24 ಅರ್ಜಿ ಸಲ್ಲಿಸಲು ಕೊನೆಯ ದಿನ..!!

ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆಗೈದ ಗಣ್ಯರಿಗೆ ನವೆಂಬರ್ 1ರಂದು ಪ್ರದಾನ ಮಾಡಲಾಗುವ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆ,…

ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಆರೋಪಿಗಳ ಬಂಧನ..!!

ಬೆಳ್ತಂಗಡಿ: ನಾವೂರು ಗ್ರಾಮದ ಕ್ಲಿನಿಕ್‌ಗೆ ಬೆಂಕಿ ಹಚ್ಚಿ ಔಷಧ ಹಾಗೂ ವೈದ್ಯಕೀಯ ಸಲಕರಣೆಗಳನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬೆಳ್ತಂಗಡಿ ನಡ ಗ್ರಾಮದ ಡಾ. ಪ್ರದೀಪ ಎ. (51) ಅವರು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ…

ಪುತ್ತೂರು:ಬೆಥನಿ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ: ರಾಜ್ಯ ಮಟ್ಟಕ್ಕೆ ಮಹಮ್ಮದ್ ಹೂದ್ ಆಯ್ಕೆ..!!

ಪುತ್ತೂರು: ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಬ್ದುಲ್ ಆರ್. ಜಹಾಷ್ ಮತ್ತು ಮಹಮ್ಮದ್ ಹೂದ್ ಅವರು ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ…

ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ಮಹಮ್ಮದ್ ಕುಂಞಿ.. ಪೊಲೀಸರಿಗೆ ದೂರು..!!

ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ!ಪುತ್ತೂರು: ಮೊಬೈಲ್‌ನಲ್ಲಿ ಬಂದ ಸಿಸ್ಟಮ್ ಅಪ್‌ಡೇಟ್ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿದ ಬಳಿಕ ಮಾಲ್‌ವೇರ್ ಆ್ಯಪ್ ಡೌನ್‌ಲೋಡ್ ಆಗಿ, ಬ್ಯಾಂಕ್ ಖಾತೆಯಿಂದ ₹2.40 ಲಕ್ಷ ಹಣ ವರ್ಗಾವಣೆಯಾಗಿ ವಂಚನೆಗೊಳಗಾಗಿರುವ…

ಆನ್‌ಲೈನ್ ಲಾಟರಿಯಲ್ಲಿ ₹8 ಲಕ್ಷ ಬಹುಮಾನದ ಆಮಿಷ: ಪುತ್ತೂರಿನ ಹಿರಿಯ ನಾಗರಿಕನಿಗೆ ₹2.34 ಲಕ್ಷ ವಂಚನೆಫೇಸ್‌ಬುಕ್ ಜಾಹೀರಾತು ನಂಬಿ ಹಣ ಕಳೆದುಕೊಂಡ ಕಡೇಶ್ವಾಲ್ಯದ ಸೀತಾರಾಮ ಭಟ್; ಡಿಕೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

ಪುತ್ತೂರು: ಕೇರಳ ರಾಜ್ಯದ ಆನ್‌ಲೈನ್ ಲಾಟರಿಯಲ್ಲಿ ₹8 ಲಕ್ಷ ಬಹುಮಾನ ಗೆದ್ದಿರುವುದಾಗಿ ನಂಬಿಸಿ, ತೆರಿಗೆ ಹಾಗೂ ವಿವಿಧ ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದು ಪುತ್ತೂರಿನ ಹಿರಿಯ ನಾಗರಿಕರೊಬ್ಬರಿಗೆ ₹2,34,272.99 ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಡೇಶ್ವಾಲ್ಯದ…

ಪುತ್ತೂರಿನಲ್ಲಿ ಕೇರಳ ಲಾಟರಿ ಅಕ್ರಮ ಮಾರಾಟ: ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!

ಪುತ್ತೂರು: ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಎರಡು ಅಂಗಡಿಗಳ ಮೇಲೆ ಪೊಲೀಸರು ಅ.14ರಂದು ದಾಳಿ ನಡೆಸಿ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಇನ್‌ಸ್ಪೆಕ್ಟರ್ ಜಾನ್ಸನ್ ಡಿ’ಸೋಜ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ…

ಕಡಬ :ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!!

ಪುತ್ತೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕಡಬ ತಾಲೂಕು ರಾಮಕುಂಜ ಗ್ರಾಮದ ಶೇಖರ ಅಲಿಯಾಸ್ ಸೇಸಪ್ಪ ಎಂಬಾತನಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ…

ರಾಜ್ಯದಲ್ಲಿ 226 ತಾಲೂಕು ಬರಪೀಡಿತ ಘೋಷಣೆ: ಪುತ್ತೂರು, ಮೂಡುಬಿದಿರೆ, ಮೂಲ್ಕಿ ಸೇರ್ಪಡೆ..!!

ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪೈಕಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ತೀವ್ರ ಬರಪೀಡಿತವಾಗಿದ್ದು, ಉಳಿದ ಎಂಟು ತಾಲೂಕುಗಳನ್ನು…

Join WhatsApp Group
error: Content is protected !!