Author: Vidyamaana

ಓವರ್‌ಟೇಕ್ ವಿಚಾರಕ್ಕೆ ಕಾರು ತಡೆದು ಬೆದರಿಕೆ: ಇಬ್ಬರ ವಿರುದ್ಧ ಪ್ರಕರಣ

ಪುತ್ತೂರು: ಓವರ್‌ಟೇಕ್ ವಿಚಾರವಾಗಿ ಕಾರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ಹಲ್ಲೆ ನಡೆಸಿದ ಆರೋಪದಡಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಕಾಸರಗೋಡು ಜಿಲ್ಲೆಯ ಕಲ್ನಾಡು ನಿವಾಸಿ ಪ್ರಸನ್ನ ಕುಮಾರ್ ಕೆ.ವಿ. (35) ಅವರು ನೀಡಿದ…

ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ತಡೆದು ಬೆದರಿಕೆ: ಪ್ರಕರಣ ದಾಖಲು

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಸ್ಕೂಟರ್‌ಗೆ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕರಾಯ ಗ್ರಾಮದ ಕೆ.ಎಸ್. ಅಬ್ದುಲ್ಲಾ (65) ಅವರು ನೀಡಿದ ದೂರಿನಂತೆ, ಜೂನ್…

ಪುತ್ತೂರು :ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ: ರೋಗಿಯ ಪುತ್ರನ ವಿರುದ್ಧ ಎಫ್‌ಐಆರ್

ಪುತ್ತೂರು: ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿಯ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲು ವೈದ್ಯರು ಸೂಚಿಸಿದ ವೇಳೆ, ರೋಗಿಯ ಪುತ್ರ ವೈದ್ಯಾಧಿಕಾರಿಯೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ…

ಕೋಡಿಂಬಾಡಿ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಕೋಡಿಂಬಾಡಿ ಅಂಗನವಾಡಿ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವುದು…

ತಮ್ಮದೇ ಇಲಾಖೆಯಿಂದ Rs 1 ಕೋಟಿ ಸೌತೆಕಾಯಿ ಸಬ್ಸಿಡಿ ಪಡೆದು ಕೇಂದ್ರ ಸಚಿವ ಚೌಧರಿ ವಿವಾದ

ಜೈಪುರ (ಜೂ.28): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಗೀರಥ್ ಚೌಧರಿ ರಾಜಸ್ಥಾನದಲ್ಲಿರುವ ತಮ್ಮ ಜಮೀನಿನ ಸೌತೆಕಾಯಿ ಬೆಳೆಗಾಗಿ ತಮ್ಮದೇ ಸಚಿವಾಲಯದಿಂದ 99.60 ಲಕ್ಷ ರು.ಸಹಾಯಧನ ಪಡೆದ ವಿಷಯ ಬೆಳಕಿಗೆ ಬಂದಿದೆ. ವಿಶೇಷವೆಂದರೆ, ಈ ಸಬ್ಸಿಡಿಗೆ ಅನುಮೋದನೆ…

ಕೇತನ್ ಅಗರ್ವಾಲ್ ಕೊಂದಿದ್ರೆ ಸಿಯಾಳನ್ನು ಗಲ್ಲಿಗೆ ಹಾಕಿ ಎಂದ ಪೋಷಕರಿಂದಲೇ ಮಗಳ ಪರ ಖ್ಯಾತ ವಕೀಲರ ನೇಮಕ

ಒಂದೆಡೆ ನಮ್ಮ ಮಗಳು ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಲಿ ಎಂದಿದ್ದ ಸಿಯಾ ಗೋಯಲ್ ಪೋಷಕರು ಇನ್ನೊಂದೆಡೆ ಮಗಳ ಪರ ವಾದ ಮಂಡಿಸಲು ಸುಪ್ರೀಂಕೋರ್ಟ್ ನ ಖ್ಯಾತ ವಕೀಲರನ್ನೇ ನೇಮಕ ಮಾಡಿದ್ದಾರೆ ಎಂದು ಸಾರ್ವಜನಿಕರು ಟೀಕೆ ಮಾಡುತ್ತಿದ್ದಾರೆ. ಪುಣೆಯ ಯುವ ಉದ್ಯಮಿ ಕೇತನ್…

ಬೆಂಗಳೂರಿನಲ್ಲಿ ಭೀಕರ ಅಪಘಾತ: ಭಟ್ಕಳ ಮೂಲದ ಯುವತಿ ದುರ್ಮರಣ

ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಆಸರೆಯಾಗಲು ಬೆಂಗಳೂರಿಗೆ ಬಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ, ಮೃತರನ್ನು ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ನಿವಾಸಿ ದೀಪಾಲಿ…

ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದುಕೊಂಡ ಪ್ರಕರಣ: ಇಬ್ಬರ ಬಂಧನ, ಓರ್ವ ಪರಾರಿ

ಮಂಗಳೂರು: ನಗರದ ಸೂಟರ್ಪೇಟೆ ಸಮೀಪ ವೃದ್ಧೆಯೊಬ್ಬರ ಕುತ್ತಿಗೆಯಿಂದ ಸುಮಾರು ₹1.50 ಲಕ್ಷ ಮೌಲ್ಯದ ಚಿನ್ನದ ಸರ ಕಸಿದುಕೊಂಡ ಪ್ರಕರಣವನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.ಜೂನ್ 14ರಂದು…

ಪುತ್ತೂರು:APMC ಅಂಡರ್‌ಪಾಸ್‌ ಫುಟ್‌ಪಾತ್‌ನಲ್ಲಿ ಸ್ಲಾಬ್‌ ಇಲ್ಲದೆ ಮಹಿಳೆ ಗುಂಡಿಗೆ ಬಿದ್ದು ಗಾಯ..!!

ಪುತ್ತೂರು, ಜೂ. 27: ನಗರದ ಎಪಿಎಂಸಿ ರಸ್ತೆಯ ರೈಲ್ವೆ ಅಂಡರ್‌ಪಾಸ್‌ ಸಮೀಪದ ಫುಟ್‌ಪಾತ್‌ನಲ್ಲಿ ಸ್ಲಾಬ್‌ ಇಲ್ಲದಿದ್ದ ಕಾರಣ ಮಹಿಳೆಯೊಬ್ಬರು ಸುಮಾರು ನಾಲ್ಕು ಅಡಿ ಆಳದ ಗುಂಡಿಗೆ ಬಿದ್ದು ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.ಮಹಿಳೆ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಂಡರ್‌ಪಾಸ್‌…

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ; ನ್ಯಾಯಾಂಗ ಬಂಧನಕ್ಕೆ

ಉಪ್ಪಿನಂಗಡಿ: 2005ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 09/2005ರಡಿ ಭಾರತೀಯ ದಂಡ ಸಂಹಿತೆಯ 457, 380…

Join WhatsApp Group
error: Content is protected !!