ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಸುರತ್ಕಲ್: ಮುಕ್ಕ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ವಾಸವಿದ್ದ ವಸತಿ ಸಂಕೀರ್ಣದ 5ನೇ ಮಹಡಿ ಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ.ಹುಬ್ಬಳ್ಳಿ ಮೂಲದ ಪ್ರಸ್ತುತ ಮುಕ್ಕ ಶ್ರೀನಿವಾಸ ಮೆಡಿಕಲ್…
