Author: Vidyamaana

ಜು.14:ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ದಾಂಜಲಿ ಸಭೆ..!

ಪುತ್ತೂರು, ಜು. 14: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಾಗೂ ಕಂಬಳದ ಆಯೋಜನೆ ಮತ್ತು ತೀರ್ಪುಗಾರರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಇತ್ತೀಚೆಗೆ ನಿಧನರಾದ ನಿರಂಜನ ರೈ ಮಠಂತಬೆಟ್ಟು ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಯನ್ನು ಜು. 14ರಂದು ಆಯೋಜಿಸಲಾಗಿದೆ.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಆರೋಪಿಗಳ ಬಂಧನ

ಮಂಗಳೂರು/ಬೆಂಗಳೂರು, ಜು.13: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.ಆಂಧ್ರಪ್ರದೇಶ ಪೊಲೀಸರಿಂದ ಲಭಿಸಿದ ಮಾಹಿತಿಯ ಆಧಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು…

ಜು:13: ಸುಳ್ಯದಲ್ಲಿ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

ಸುಳ್ಯ: ಕರಾವಳಿ ಭಾಗದ ಆಹಾರಪ್ರಿಯರಿಗಾಗಿ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್‌ನ ನೂತನ ಶಾಖೆ ಸೋಮವಾರ (ಜು.13) ಸುಳ್ಯದ ಗಾಂಧಿನಗರದ ಮುಖ್ಯರಸ್ತೆಯಲ್ಲಿ ಉದ್ಘಾಟನೆಯಾಗಲಿದೆ.ಸಂಜೆ 4.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ಭಾಗವಹಿಸಲಿದ್ದು, ಬಳಿಕ ಸಾರ್ವಜನಿಕರಿಗೆ ರೆಸ್ಟೋರೆಂಟ್ ಸೇವೆ ಆರಂಭವಾಗಲಿದೆ. AHR Group…

ಪುತ್ತೂರು-ಜು.13:ರೋಟರಿ ಕ್ಲಬ್‌ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ..!!

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ವತಿಯಿಂದ, ಕೆ.ವಿ.ಜಿ. ದಂತ ವೈದ್ಯಕೀಯ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಜುಲೈ 13ರಂದು (ಸೋಮವಾರ) ಆಯೋಜಿಸಲಾಗಿದೆ.ಶಿಬಿರವು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರು ಪಾಲಿಕ್ಲಿನಿಕ್ ಆವರಣ, ಮಹಾವೀರ ವೆಂಚರ್ಸ್,…

ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್‌ಪಿ ಪ್ರಮುಖರ ಭೇಟಿ

ಪುತ್ತೂರು: ಪುರುಷರಕಟ್ಟೆ ಘಟನೆಯ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಪ್ರಮುಖರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.ಬಳಿಕ ಮಾತನಾಡಿದ ವಿಹೆಚ್‌ಪಿ ಮುಖಂಡರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ…

ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಂಡಕ್ಟರ್ ಇರ್ಫಾನ್ ಅರೆಸ್ಟ್..!

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್‌ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಪ್ರದೇಶದಲ್ಲಿರುವ…

ಭೀಕರ ತ್ರಿವಳಿ ಹ*ತ್ಯೆ ಪ್ರಕರಣ, ತಪ್ಪೊಪ್ಪಿಗೆಗೆ ಮುಂದಾದ ಆರೋಪಿ ಶ್ವೇತಾ

ಬೆಂಗಳೂರು ಕೆ.ಆರ್.ಪುರ (KR Puram) ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ತ್ರಿವಳಿ ಹತ್ಯೆ ಪ್ರಕರಣಕ್ಕೆ (Crime) ಸಂಬಂಧಿಸಿದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಶ್ವೇತಾ (Shwetha), ನ್ಯಾಯಾಲಯದ (Court) ಎದುರು ತಾನು ಮಾಡಿದ ಅಪರಾಧವನ್ನು ಮುಕ್ತವಾಗಿ ಒಪ್ಪಿಕೊಳ್ಳಲು ನಿರ್ಧರಿಸಿದ್ದಾಳೆ.ಸಾಮಾನ್ಯವಾಗಿ ಇಂತಹ ಗಂಭೀರ…

ಪುರುಷರಕಟ್ಟೆ ಘಟನೆ:ಯುವತಿಯ ಮನೆಗೆ ಬಿಜೆಪಿ ನಾಯಕರ ಭೇಟಿ-ನ್ಯಾಯಯುತ ತನಿಖೆಗೆ ಬಿಜೆಪಿ ಒತ್ತಾಯ

ಪುತ್ತೂರು: ಪುರುಷರಕಟ್ಟೆಯಲ್ಲಿ ಜುಲೈ 8ರಂದು ನಡೆದ ಘಟನೆಯ ಸಂಬಂಧ ದೂರು ನೀಡಿದ್ದ ಯುವತಿಯ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಸಂಸದ ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರು ಶುಕ್ರವಾರ ನೊಂದ ಕುಟುಂಬದ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದರು.ಆನಡ್ಕ ನಿವಾಸಿ…

Join WhatsApp Group
error: Content is protected !!