ಸುರತ್ಕಲ್: ಶಾಲಾ ಬಸ್ಗೆ ಟೂರಿಸ್ಟ್ ಬಸ್ ಡಿಕ್ಕಿ; 13 ವಿದ್ಯಾರ್ಥಿಗಳಿಗೆ ಗಾಯ..!!
ಸುರತ್ಕಲ್: ಶಾಲಾ ಬಸ್ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಲ್ನಾಡಿನ ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಹಾಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಕುಳಾಯಿಯ ರಾಯನ್ ಇಂಟರ್ನ್ಯಾಷನಲ್ ಶಾಲೆಗೆ ಸೇರಿದ…
