ಭಾರೀ ಮಳೆ ಹಿನ್ನೆಲೆ ಜು.25 ರಂದು ದಕ್ಷಿಣ ಕನ್ನಡದ ಶಾಲೆ, ಅಂಗನವಾಡಿಗಳಿಗೆ ರಜೆ..!!
ಮಂಗಳೂರು, ಜು.24: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.25 (ಶನಿವಾರ)ರಂದು ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…
