ಪೊಲೀಸ್ ಜೀಪ್ನಲ್ಲೇ ಬಂದು ದರೋಡೆ! ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ..!!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ (CID) ವಿಭಾಗದ ಇನ್ಸ್ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ…
