Author: Vidyamaana

ಉಪ್ಪಿನಂಗಡಿ: ಹಾರ್ನ್ ಹಾಕಿದ ಕಾರಣಕ್ಕೆ ಬಸ್ ಚಾಲಕನಿಗೆ ಹಲ್ಲೆ – ಇಬ್ಬರು ಬೈಕ್ ಸವಾರರ ಬಂಧನ

ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸು ಅಡ್ಡಗಟ್ಟಿ ಚಾಲಕ ರಿಯಾಜ್ ಅಹಮ್ಮದ್ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಹಲ್ಲೆಯನ್ನು ತಡೆಯಲು ಯತ್ನಿಸಿದ ಪ್ರಯಾಣಿಕ…

ಕುಸಿದು ಬಿದ್ದ ಮಹಿಳೆಗೆ CPR ಮಾಡಿ ಜೀವ ಉಳಿಸಿದ ಯುವಕನ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು!

ರಸ್ತೆಯ ಮೇಲೆ ಕುಸಿದು ಬಿದ್ದ ಮಹಿಳೆಗೆ ಸಿಪಿಆರ್ ನೀಡುವ ಮೂಲಕ ರಕ್ಷಿಸಲು ಪ್ರಯತ್ನಿಸಿದ ಯುವಕನ ವಿರುದ್ಧ ಸ್ಥಳೀಯರು ಲೈಂಗಿಕ ಕಿರುಕುಳ ದೂರು ದಾಖಲಿಸಿರುವ ಆಘಾತಕಾರಿ ಘಟನೆ ಮಧ್ಯ ಚೀನಾದ ಹುನಾನ್ ಪ್ರಾಂತ್ಯದ ಹೆಂಗ್ಯಾಂಗ್‌ನಲ್ಲಿ ನಡೆದಿದೆ. ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ…

ಪುತ್ತೂರು:ಜು. 24-31 ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟಿಕಲ್ಸ್‌ನಲ್ಲಿ ಜನರೇಟರ್‌ಗಳ ಮಾಹಿತಿ, ಪ್ರದರ್ಶನ ಮತ್ತು ಮಾರಾಟ..!!

ಪುತ್ತೂರು: ಇಲ್ಲಿನ ಕೊಂಬೆಟ್ಟು ಜಿ.ಎಲ್ ಟ್ರೇಡ್ ಸೆಂಟರ್ ನಲ್ಲಿರುವ ಪಶುಪತಿ ಲೈಟ್ಸ್,ಫ್ಯಾನ್ಸ್ , ಇಲೆಕ್ಟ್ರಿಕಲ್ಸ್‌ನಲ್ಲಿ ಜುಲೈ 24 ರಿಂದ 31ರವರೆಗೆ ಜನರೇಟರ್‌ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಹಾಗೂ ಜೀನ್ ಎಕ್ಸ್ ಬ್ರಾಂಡ್‌ಗಳ…

ಪುತ್ತೂರು: ಇಂದು (ಜು.24) ಶಾಲೆಗೆಳಿಗೆ ರಜೆ ಘೋಷಣೆ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುತ್ತೂರು ತಾಲೂಕಿನಲ್ಲಿ ಜುಲೈ 24ರಂದು ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುಂದಿನ ದಿನಗಳಲ್ಲಿಯೂ…

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಬಿಡುಗಡೆ ಸುದ್ದಿ ಸುಳ್ಳು ಎಂದ ಭಾರತ ಸರ್ಕಾರ-ನಿಮಿಷಾ ಬಿಡುಗಡೆಯಾಗಿದ್ದಾರೆ ಎಂದು ಹೇಳಿದ್ದ ಡಾ. ಕೆ.ಎ. ಪಾಲ್..!!

ಯೆ ಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಬಿಡುಗಡೆಯಾಗಿದ್ದಾರೆ ಎಂಬ ವದಂತಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದೆ. ಬಿಡುಗಡೆ ಪ್ರಯತ್ನಗಳು ಮುಂದುವರೆದಿವೆ, ಆದರೆ ಖಚಿತ ಮಾಹಿತಿಯಿಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ ಬಿಡುಗಡೆಯಾಗಲಿದ್ದಾರೆ ಎಂಬ…

2021 ರ ಉಪ್ಪಿನಂಗಡಿ ವಾಹನ ಕಳವು ಪ್ರಕರಣ: 2022ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!!

ಉಪ್ಪಿನಂಗಡಿ: 2021 ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ವಾಹನ ಕಳವು ಪ್ರಕರಣ (ಅಪರಾಧ ಸಂಖ್ಯೆ: 58/2021 U/S 379 ಐಪಿಸಿ) ದಲ್ಲಿ ಆರೋಪಿ ಯತಿರಾಜ್ (34), ಮಂಜೇಶ್ವರ, ಕಾಸರಗೋಡು ಮೂಲದವನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. 2022 ರಿಂದ ಮಾನ್ಯ ನ್ಯಾಯಾಲಯದ…

ನಾಪತ್ತೆಯಾಗಿದ್ದ ಯುವತಿ ಮಥುರಾದಲ್ಲಿ ಪತ್ತೆ!

ನಿಗೂಢವಾಗಿ ನಾಪತ್ತೆಯಾಗಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ತಟ್ಟಿಹಕ್ಕಲ್‌ನ ನಿವಾಸಿ ಜಿಯಾನ್ (18) ಎಂಬ ಯುವತಿ, ಉತ್ತರಪ್ರದೇಶದ ಮಥುರಾದಲ್ಲಿ ಪತ್ತೆಯಾಗಿದ್ದಾಳೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ ಮನೆಗೆ ಮರಳಿದ್ದಾಳೆ. ಏನಿದು ಪ್ರಕರಣ? ಜುಲೈ 18ರಂದು…

ಪುತ್ತೂರು: ಅಕ್ಷಯ ಸಂಸ್ಥೆಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಪ್ರಜ್ಞಾನಮ್” ಸಂಸ್ಕೃತ ಅರಿವು ಕಾರ್ಯಕ್ರಮ

ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ವತಿಯಿಂದ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಹೊಸತಾಗಿ ಪ್ರಥಮ ವರ್ಷದಲ್ಲಿಗೆ ದಾಖಲಾತಿ ಪಡೆದಿರುವ ಪದವಿ ವಿದ್ಯಾರ್ಥಿಗಳಿಗಾಗಿ “ಪ್ರಜ್ಞಾನಮ್” ಎಂಬ ಸಂಸ್ಕೃತ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಸ್ಕೃತ…

BREAKING : ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್.!

ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು,…

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಬಂಧನ – 45 ಲಕ್ಷ ಹಣ, ಐಷಾರಾಮಿ ಕಾರುಗಳು ವಶಕ್ಕೆ

ಲಕ್ನೋ: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿರುವ (Ghaziabad) ಒಂದು ಭವ್ಯವಾದ ಬಂಗಲೆ… ಬಂಗಲೆಯಲ್ಲಿ ಐಷಾರಾಮಿ ಕಾರುಗಳು… ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ (Fake Embassy) ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು…

You missed

Join WhatsApp Group
error: Content is protected !!