ಆ. 06: ಪುತ್ತೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮುಂಗಾರು ವಿಕೋಪ ಪರಿಶೀಲನಾ ಸಭೆ..!!!
ಪುತ್ತೂರು: ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತು ಪರಿಶೀಲನೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆ.6ರಂದು ಅಪರಾಹ್ನ 3 ಗಂಟೆಗೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ…
