40 ವರ್ಷಗಳ ಸಮಾಜಮುಖಿ ಸೇವೆಗೆ ವೇದನಾಥ ಸುವರ್ಣರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ..!!
ಪುತ್ತೂರು: ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಹಕಾರ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಕಳೆದ ಸುಮಾರು 40 ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿ ಕೆ. ವೇದನಾಥ ಸುವರ್ಣ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ…
