ಶಿರಾಡಿಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ..!!
ಸಕಲೇಶಪುರ: ಜಿಲ್ಲೆಯ ಜನರ ಬಹುದಿನಗಳ ಕನಸು ಕೊನೆಗೂ ನನಸಾಗುವ ದಿನಗಳು ಹತ್ತಿರವಾಗಿವೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವು ಹಾಸನ ಜಿಲ್ಲೆಯ ಸಕಲೇಶಪುರ ನಿಲ್ದಾಣದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದವರೆಗೆ…
