Author: Vidyamaana

ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!!

ಮಂಗಳೂರು: ಸುರತ್ಕಲ್ ಮಧ್ಯ ಕೊಡಿಪಾಡಿಯ ಕೋರ್ದಗಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಆ.5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಕಳ್ಳನೊಬ್ಬ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ,…

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಅಲ್ತಾಫ್ವಿ ಜಯಪುರದಲ್ಲಿ ಬಂಧನ

ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ…

ಮಂಗಳೂರು:ಹೈಟೆನ್ಷನ್‌ ತಂತಿ ತಗುಲಿ ಕಾರ್ಮಿಕ ಸಾವು

ಮಂಗಳೂರು: ಕಟ್ಟಡದ ಮೇಲ್ಛಾವಣಿಗೆ ಕಬ್ಬಿಣದ ಶೀಟ್ ಅಳವಡಿಸುವ ವೇಳೆ ಹೈಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಟಿಪಳ್ಳ ಗ್ರಾಮದ 6ನೇ ಬ್ಲಾಕ್‌ನಲ್ಲಿ ಆ.10ರಂದು ನಡೆದಿದೆ.ಮೃತರನ್ನು ಚೊಕ್ಕಬೆಟ್ಟು, ಕೃಷ್ಣಾಪುರ ನಿವಾಸಿ ಭಾಸ್ಕರ ಜಿ. ಕರ್ಕೇರ (65) ಎಂದು ಗುರುತಿಸಲಾಗಿದೆ.6ನೇ…

ಪರವಾನಗಿ ಇಲ್ಲದೆ ಮದ್ಯ ಮಾರಾಟ: ಆರೋಪಿ ಪೊಲೀಸ್ ವಶಕ್ಕೆ..!!

ಬಂಟ್ವಾಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಶಂಭೂರು ನಿವಾಸಿ ಜಯಂತ್‌ (55) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಾಳ್ತಿಲ ಗ್ರಾಮದ ನೀರಪಾದೆಯಲ್ಲಿ ಆ.9ರಂದು ರಾತ್ರಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ…

ವೇಣೂರು: ಮಾದಕ ವಸ್ತು ಸೇವನೆ ಆರೋಪ; ವ್ಯಕ್ತಿ ವಿರುದ್ಧ ಪ್ರಕರಣ..!!

ವೇಣೂರು: ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.ಆ.9ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ–ವೇಣೂರು ಮೇಲಿನ…

ಮಿಜಾರ್‌ನಲ್ಲಿ ಸಿಲಿಂಡರ್‌ ಸ್ಫೋಟ: ದಂಪತಿ, ಮಗನಿಗೆ ಗಾಯ..!!

ಮೂಡುಬಿದಿರೆ: ಮಿಜಾರ್‌ ಸಮೀಪ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ದಂಪತಿ ಸಹಿತ ಆರು ವರ್ಷದ ಬಾಲಕ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಆಳ್ವಾಸ್‌ ಕಾಲೇಜಿನಲ್ಲಿ ವಾಚ್‌ಮನ್‌ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25)…

ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಇಮ್ರಾನ್…!!

ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಐಷಾರಾಮಿ ಹೋಟೆಲ್‌ವೊಂದರ ಕೊಠಡಿಯಲ್ಲಿ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೋಮವಾರ ನಡೆದಿದೆ.ಆರೋಪಿಯನ್ನು ಎಸ್‌.ಜಿ. ಇಮ್ರಾನ್‌ ಎಂದು…

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್..!!

ವಿಟ್ಲ: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲಪಡೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ನಡೆದಿದೆ.ಖಾಸಗಿ ಶಾಲೆಗೆ ಸೇರಿದ ಬಸ್ 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ…

ಮಂಗಳೂರಿನಲ್ಲಿ ದಾರುಣ ಘಟನೆ: ಕೆಲವೇ ತಿಂಗಳಲ್ಲಿ ಅಣ್ಣ-ತಂಗಿ ಇಬ್ಬರ ಆತ್ಮಹತ್ಯೆ..!!

ಮಂಗಳೂರು: ತಂಗಿಯ ಆತ್ಮಹತ್ಯೆಯಿಂದ ನೊಂದಿದ್ದ ಸಹೋದರನೊಬ್ಬ ಗಲ್ಫ್‌ನಿಂದ ಮಂಗಳೂರಿಗೆ ಹಿಂತಿರುಗಿದ ಕೆಲವೇ ಗಂಟೆಗಳಲ್ಲಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.ಕೇರಳದ ಬೇಕಲ್ ಮೂಲದ ಅರ್ಜುನ್ ಮಹೇಶ್ (24) ಮೃತರು. ಕಳೆದ ಜೂನ್‌ನಲ್ಲಿ ಅವರ ತಂಗಿ ಐಜಾ ಆರ್.…

ವಿಟ್ಲದಲ್ಲಿ ಗಾಂಜಾ ಸೇವನೆ ಆರೋಪ: ನಾಲ್ವರು ಪೊಲೀಸರ ವಶಕ್ಕೆ

ಬಂಟ್ವಾಳ: ಅನುಮಾನಾಸ್ಪದವಾಗಿ ನಿಂತಿದ್ದ ಕಾರನ್ನು ಪರಿಶೀಲಿಸಿದ ವೇಳೆ ಗಾಂಜಾ ಸೇವಿಸಿರುವ ಆರೋಪದ ಮೇಲೆ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಆ.9ರಂದು ಸಂಜೆ ಬಂಟ್ವಾಳದ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರೊಂದು ಅನುಮಾನಾಸ್ಪದವಾಗಿ ಕಂಡುಬರುತ್ತಿರುವ ಬಗ್ಗೆ ವಿಟ್ಲ ಠಾಣಾ ಪೊಲೀಸ್…

Join WhatsApp Group
error: Content is protected !!