Author: Vidyamaana

ಮಂಗಳೂರು :ವ್ಯಕ್ತಿಗೆ ಬೆದರಿಸಿ ಪದೇಪದೆ ಹಣ ವಸೂಲಿ ಆರೋಪ: ಮೂವರ ಬಂಧನ..!!

ಮಂಗಳೂರು: ವ್ಯಕ್ತಿಯೊಬ್ಬರನ್ನು ಬೆದರಿಸಿ ಪದೇಪದೆ ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರು ದಕ್ಷಿಣ ಪೊಲೀಸರು ಮೂವರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್, ಮಂಗಳೂರು ನಗರ ಸಿಎಆರ್ ವಿಭಾಗದ ಹೊಯ್ಸಳ ವಾಹನ…

ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ನಿಧನ..!!

ಪುತ್ತೂರು: ಮಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ, ಉದ್ಯಮಿ ಸಂತೋಷ್ ಕುಮಾರ್ ಎ. (69) ಅವರು ನ. 7ರಂದು ನಿಧನರಾದರು. ಸಂತೋಷ್ ವೈನ್ಸ್ ಮತ್ತು ಶಿವಾನಿ ಸಾಫ್ಟ್ ಡ್ರಿಂಕ್ಸ್‌ನ ಮಾಲಕರಾಗಿದ್ದ…

ಇನ್‌ಸ್ಟಾಗ್ರಾಂನಲ್ಲಿ ಎಡಿಟ್ ಮಾಡಿದ ಫೋಟೋ ಪ್ರಕಟಿಸಿ ತೇಜೋವಧೆ: ಹರಿಪ್ರಸಾದ್ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

ಪುತ್ತೂರು: ಮಹಿಳೆಯೊಬ್ಬರ ಕರಿಮಣಿ ಸರ ಕಳವು ಮಾಡುತ್ತಿರುವಂತೆ ತಮ್ಮ ಫೋಟೋವನ್ನು ಎಡಿಟ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ಪ್ರಮುಖ ಹರಿಪ್ರಸಾದ್ ನೆಲ್ಲಿಕಟ್ಟೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…

ಏಳು ಮಂದಿಯ ಹತ್ಯೆಗೆ ಪ್ರೀ ಪ್ಲಾನ್ ಮಾಡಿದ್ದ ಆರೋಪಿ ಇಂದುಶೇಖರ್; ಅಪ್ಪನ ಕೃತ್ಯಕ್ಕೆ ಮಗಳೂ ಸಾಥ್ ನೀಡಿದ್ದಳಾ?

ಏಳು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಂದುಶೇಖರ್‌ನ ಕೃತ್ಯದ ಒಂದೊಂದೇ ಭಯಾನಕ ಸಂಗತಿಗಳು ಬಯಲಾಗುತ್ತಿವೆ. ಮೊದಲೇ ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮನೆಗೆ ಕರೆಸಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಇದೀಗ ಈ ಕೊಲೆ ಕೃತ್ಯಕ್ಕೆ ಆರೋಪಿ ಮಗಳೂ ಸಾಥ್…

ಪಣಂಬೂರಿನಲ್ಲಿ 3.8 ಕೆ.ಜಿ. ಗಾಂಜಾ ವಶ: ಪುತ್ತೂರಿನ ಯುವಕನ ಬಂಧನ- ಮಾರಾಟಕ್ಕೆ ತಂದಿದ್ದ ಗಾಂಜಾ, ಕಾರು ಹಾಗೂ ಮೊಬೈಲ್ ಸಹಿತ ₹3.94 ಲಕ್ಷ ಮೌಲ್ಯದ ಸೊತ್ತು ವಶ..!!

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪುತ್ತೂರು ತಾಲೂಕಿನ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನ ವಶದಲ್ಲಿದ್ದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪುತ್ತೂರು ತಾಲೂಕಿನ ಪಡ್ನೂರು ಅಂಚೆಯ ಪಡ್ಡಾಯೂರು ಹೌಸ್ ನಿವಾಸಿ ಹಂಜಾ ಅವರ…

EVM : ಜಿ.ಪಂ ಹಾಗೂ ತಾ.ಪಂ ಚುನಾವಣೆಗಳಿಗೆ ಇವಿಎಂಗೆ ಕೊಕ್‌? – ಸಚಿವ ಖಂಡ್ರೆ ಮಹತ್ವದ ಹೇಳಿಕೆ..!!

ಬೆಂಗಳೂರು ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲಿಗೆ ಬ್ಯಾಲಟ್ ಬಾಕ್ಸ್ (ಮತಪೆಟ್ಟಿಗೆ) ಮೂಲಕವೇ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ. ಈ ಸಂಬಂಧ ಹೊಸ ಮತಪೆಟ್ಟಿಗೆಗಳನ್ನು ಖರೀದಿ ಮಾಡಲು ರಾಜ್ಯ…

ನಕಲಿ ಚಿನ್ನದ ಬಿಲ್ಲೆ ನೀಡಿ 10 ಲಕ್ಷ ರೂ. ವಂಚನೆ: ಆರೋಪಿ ಬಂಧನ

ಚಿತ್ರದುರ್ಗ: 250 ಗ್ರಾಂ ತೂಕದ ನಕಲಿ ಚಿನ್ನದ ಬಿಲ್ಲೆಗಳನ್ನು ನೀಡಿ 10 ಲಕ್ಷ ರೂ. ನಗದು ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿದ್ದ ಆರೋಪಿಯನ್ನು ನಾಯಕನಹಟ್ಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಬೊಡಿಗೆ ಶ್ರೀನಿವಾಸ್ ವಂಚನೆಗೊಳಗಾದವರು. ಡಿ. ರಾಜು (39) ಬಂಧಿತ…

ಕೇಪು ಕೋಳಿ ಅಂಕ ಪ್ರಕರಣ: ಶಾಸಕ ಅಶೋಕ್ ರೈ ಸಹಿತ 26 ಮಂದಿಗೆ ಹೈಕೋರ್ಟ್‌ನಿಂದ ರಿಲೀಫ್- ಪ್ರಕರಣವನ್ನೇ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್

ಪುತ್ತೂರು: ಕೇಪು ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಸೇರಿದಂತೆ 26 ಮಂದಿಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಪ್ರಕರಣದ ಆರೋಪದಿಂದ ಎಲ್ಲ 26 ಮಂದಿಗೂ ಮುಕ್ತಿ ದೊರೆತಿದೆ.…

ಸವಣೂರು:ರಾಜ್ಯ ಸರ್ಕಾರ ಜನತೆಯನ್ನು ಕತ್ತಲಲ್ಲಿ ಹಾಕಿದೆ: ಆರ್.ಸಿ. ನಾರಾಯಣ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸವಣೂರಿನಲ್ಲಿ ಬಿಜೆಪಿ ಪ್ರತಿಭಟನೆ; ಪಾದಯಾತ್ರೆ..!!

ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಜನತೆಯನ್ನು ಕತ್ತಲಲ್ಲಿ ಇಟ್ಟಿದೆ ಎಂದು ರಾಜ್ಯ…

ಸಾಲ್ಮರ ವಾರ್ಡ್‌ನ ತಾರಿಗುಡ್ಡೆ ಸಂಪರ್ಕ ರಸ್ತೆ ದುರಸ್ತಿಗೆ SDPI ಮನವಿ..!!

ಪುತ್ತೂರು: ಸಾಲ್ಮರ ವಾರ್ಡ್ ಸಂಖ್ಯೆ 08ರ ವ್ಯಾಪ್ತಿಯ ತಾರಿಗುಡ್ಡೆ ಸಂಪರ್ಕ ರಸ್ತೆಯು ಕಳಪೆ ಕಾಮಗಾರಿಯಿಂದಾಗಿ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಈ ರಸ್ತೆಯನ್ನು ಅವಲಂಬಿಸಿರುವ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ…

Join WhatsApp Group
error: Content is protected !!