ಮೆಸ್ಕಾಂ ವಿರುದ್ಧ ಗ್ರಾಹಕರ ಅಸಮಾಧಾನ; ಕಾಮಗಾರಿಗಳಲ್ಲಿ ಅವ್ಯವಹಾರ ಆರೋಪ-ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮ ಆರೋಪ; ತನಿಖೆಗೆ ಆಗ್ರಹ-ಮಹಿಳಾ ಸಹಾಯಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಧಿಕಾರಿಗಳಿಂದ ಸ್ಪಷ್ಟನೆ..!!
ಪುತ್ತೂರು: ತಾಲೂಕಿನಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಲವು ದೂರುಗಳು ಕೇಳಿಬಂದಿದ್ದು, ಹಳೆಯ ವಿದ್ಯುತ್ ತಂತಿಗಳ ಬದಲಾವಣೆ, ಸಾಮರ್ಥ್ಯಕ್ಕೆ ತಕ್ಕಂತೆ ಪರಿವರ್ತಕಗಳ ಅಳವಡಿಕೆ ಹಾಗೂ ವಿದ್ಯುತ್ ತಂತಿಗಳಿಗೆ ತಾಗಿಕೊಂಡಿರುವ ಮರದ ಗೆಲ್ಲುಗಳ ತೆರವಿಗೆ ಆದ್ಯತೆ ನೀಡಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ…
